2 ವರ್ಷ 3 ತಿಂಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ 1 ಲಕ್ಷ ಕೋಟಿ ವೆಚ್ಚ: ಸಿಎಂ ಸಿದ್ಧರಾಮಯ್ಯ

ಮೈಸೂರು: ಅಸಮಾನತೆಗಳನ್ನು ತೊಡೆಯುವ ಉದ್ದೇಶದಿಂದ, ಕಳೆದ ಬಾರಿ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಪ್ರಥಮ ಹೆಜ್ಜೆಯಾಗಿ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದು. ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ಉದ್ದೇಶವೂ ಕೂಡಾ ಇದೇ ಆಗಿದೆ. ಗ್ಯಾರಂಟಿ ಯೋಜನೆಗಳಿಗಾಗಿ ಸರ್ಕಾರ ಕಳೆದ ಎರಡು ವರ್ಷ ಮೂರು ತಿಂಗಳಲ್ಲಿ 1 ಲಕ್ಷ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಅವರು ಇಂದು JSS ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಗೃಹ ನಿರ್ಮಾಣ ಸಹಕಾರ … Continue reading 2 ವರ್ಷ 3 ತಿಂಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ 1 ಲಕ್ಷ ಕೋಟಿ ವೆಚ್ಚ: ಸಿಎಂ ಸಿದ್ಧರಾಮಯ್ಯ