BIGG NEWS : ಮಂಡ್ಯದಲ್ಲಿ ಅಮಿತ್ ಶಾ ಅವರ ಸಮಾವೇಶಕ್ಕೆ 1 ಲಕ್ಷ ಜನರ ನಿರೀಕ್ಷೆ: ಎಸ್.ಟಿ. ಸೋಮಶೇಖರ್

ಬೆಂಗಳೂರು : ಮಂಡ್ಯದಲ್ಲಿ ಡಿಸೆಂಬರ್ 30ರಂದು 1 ಲಕ್ಷ ಜನರ ಬೃಹತ್ ಸಮಾವೇಶವನ್ನು ಪಕ್ಷ ಆಯೋಜಿಸಿದ್ದು, ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಜ್ಯದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ತಿಳಿಸಿದರು. ಗಮನಿಸಿ : ವಿಕಲಚೇತನರ ರಿಯಾಯಿತಿ ದರದಲ್ಲಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ, ಮೈಸೂರು, ಚಾಮರಾಜನಗರ ಮತ್ತು ಹಾಸನಗಳ … Continue reading BIGG NEWS : ಮಂಡ್ಯದಲ್ಲಿ ಅಮಿತ್ ಶಾ ಅವರ ಸಮಾವೇಶಕ್ಕೆ 1 ಲಕ್ಷ ಜನರ ನಿರೀಕ್ಷೆ: ಎಸ್.ಟಿ. ಸೋಮಶೇಖರ್