BIGG NEWS : 1 ದಶಕದಲ್ಲಿ ಬೆಂಗಳೂರು ಜನಸಂಖ್ಯೆ 2.5 ಕೋಟಿಗೆ ಏರಿಕೆ : ಬಿಬಿಎಂಪಿ ಘೋಷಣೆ

ಬೆಂಗಳೂರು : ಬೆಂಗಳೂರಿನ ಜನಸಂಖ್ಯೆ ಮುಂದಿನ ಒಂದು ದಶಕದಲ್ಲಿ ದುಪಟ್ಟಾಗಿ ಹೆಚ್ಚಳವಾಗುವುದರಿಂದ ರಾಜ್ಯ ರಾಜಧಾನಿಗೆ ಮೂಲಸೌಕರ್ಯ ಸಮಸ್ಯೆಗೆ ಆತಂಕ ಎದುರಾಗಿದೆ. ಹೌದು, ಬೆಂಗಳೂರಿನ ಜನಸಂಖ್ಯೆ ಈಗ 1.3ಕೋಟಿ ಎನ್ನಲಾಗುತ್ತಿದೆ. ಇದು ಮುಂದಿನ ಹತ್ತು ವರ್ಷಗಳಲ್ಲಿ ದುಪ್ಪಟ್ಟಾಗಲಿದೆ. ಅಂದರೆ ಸುಮಾರು 2.5 ಕೋಟಿಯಷ್ಟು ಜನಸಂಖ್ಯೆ ಹೆಚ್ಚಾಗಲಿದೆ. ಭಾರತೀಯ ರೈಲ್ವೆಯ 35,208 ಹುದ್ದೆಗಳ ಫಲಿತಾಂಶ ಪ್ರಕಟ, ಇಲ್ಲಿದೆ ಹೆಚ್ಚಿನ ಮಾಹಿತಿ | RRB NTPC Results ಈಗಿದ್ದಷ್ಟೇ ಭೌಗೋಳಿಕ ವ್ಯಾಪ್ತಿ ಇರುವ ಹಿನ್ನೆಲೆಯಲ್ಲಿ ಭವಿಷ್ಯದಲ್ಲಿ ಅಷ್ಟೂ ಜನರಿಗೆ ಮೂಲಸೌಕರ್ಯ ಒದಗಿಸುವುದು … Continue reading BIGG NEWS : 1 ದಶಕದಲ್ಲಿ ಬೆಂಗಳೂರು ಜನಸಂಖ್ಯೆ 2.5 ಕೋಟಿಗೆ ಏರಿಕೆ : ಬಿಬಿಎಂಪಿ ಘೋಷಣೆ