BREAKING: ರಾಜ್ಯದಲ್ಲಿ ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಮೀಸಲಾತಿ: ಸಿಎಂ ಸಿದ್ಧರಾಮಯ್ಯ ಮಹತ್ವದ ಸುಳಿವು
ಬೆಂಗಳೂರು: ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು ಶೇಕಡ 1ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಈ ಮೂಲಕ ರಾಜ್ಯದ ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಮೀಸಲಾತಿ ಕಲ್ಪಿಸುವಂತ ಸುಳಿವು ನೀಡಿದ್ದಾರೆ. ಒಳ ಮೀಸಲಾತಿ ಕುರಿತು ಅಲೆಮಾರಿ ಒಕ್ಕೂಟದ ಪದಾಧಿಕಾರಿಗಳ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಭೇಟಿ ಮಾಡಿ ಮನವಿ ಅರ್ಪಿಸಿತು. ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸಿ … Continue reading BREAKING: ರಾಜ್ಯದಲ್ಲಿ ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಮೀಸಲಾತಿ: ಸಿಎಂ ಸಿದ್ಧರಾಮಯ್ಯ ಮಹತ್ವದ ಸುಳಿವು
Copy and paste this URL into your WordPress site to embed
Copy and paste this code into your site to embed