ರಾಜ್ಯದ 5884 ಅರಿವು ಕೇಂದ್ರಗಳಲ್ಲಿ 1 ವರ್ಷ ಸಂವಿಧಾನ ಜಾಗೃತಿ ‘ಅರಿವು ಯಾತ್ರೆ’ ಅಭಿಯಾನ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ʼಸಂವಿಧಾನ ದಿನʼದಂದು ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ‘ಅರಿವು ಯಾತ್ರೆ’ ಅಭಿಯಾನದ ಮೂಲಕ ರಾಜ್ಯದ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಮುದಾಯದಲ್ಲಿ ಸಂವಿಧಾನದ ಮೂಲಭೂತ ಮೌಲ್ಯಗಳಾದ ಸ್ವಾತಂತ್ರ‍್ಯ, ಸಮಾನತೆ, ಬಾಂಧವ್ಯ, ನ್ಯಾಯ ಮತ್ತು ಗೌರವಗಳನ್ನು ದೈನಂದಿನ ಜೀವನದಲ್ಲಿ ಬೇರೂರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೊಳಿಸುವ ಮೂಲಕ ಸಂವಿಧಾನದ ಆಶಯಗಳನ್ನು ಗ್ರಾಮೀಣ ಜನಸಮುದಾಯಕ್ಕೆ ಅರಿವು ಮೂಡಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. … Continue reading ರಾಜ್ಯದ 5884 ಅರಿವು ಕೇಂದ್ರಗಳಲ್ಲಿ 1 ವರ್ಷ ಸಂವಿಧಾನ ಜಾಗೃತಿ ‘ಅರಿವು ಯಾತ್ರೆ’ ಅಭಿಯಾನ: ಸಚಿವ ಪ್ರಿಯಾಂಕ್‌ ಖರ್ಗೆ