ಬೆಂಗಳೂರು: ರಾಜ್ಯದಲ್ಲಿ ಗೃಹ ಜ್ಯೋತಿ ಯೋಜನೆ ಜಾರಿಯಾಗಿ ಇಂದಿಗೆ ಒಂದು ವರ್ಷಕ್ಕೆ ಕಾಲಿಟ್ಟಿದೆ. ಈ ಯೋಜನೆಯ ಅಡಿಯಲ್ಲಿ ರಾಜ್ಯಾಧ್ಯಂತ 1.65 ಕೋಟಿ ಕುಟುಂಬಗಳು ವಿದ್ಯುತ್ ಬಿಲ್ ಹೊರೆಯಿಂದ ಮುಕ್ತಿಯಾಗಿದ್ದಾವೆ.
ರಾಜ್ಯ ಸರ್ಕಾರದಿಂದ ಈ ಮಾಹಿತಿಯನ್ನು ಹಂಚಿಕೊಂಡಿದ್ದು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ʼಗೃಹಜ್ಯೋತಿʼಯು ವರ್ಷ ಪೂರೈಸಿದೆ ಅಂತ ಹೇಳಿದೆ.
ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಈ ಯೋಜನೆಯು ಬಡವರ ಮನೆಗೆ ನೆಮ್ಮದಿಯ ಬೆಳಕಾಗಿದೆ. 1.65 ಕೋಟಿ ಕುಟುಂಬಗಳು ವಿದ್ಯುತ್ ಬಿಲ್ ಹೊರೆಯಿಂದ ಮುಕ್ತರಾಗಿದ್ದಾರೆ ಅಂತ ತಿಳಿಸಿದೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ʼಗೃಹಜ್ಯೋತಿʼಯು ವರ್ಷ ಪೂರೈಸಿದೆ. ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಈ ಯೋಜನೆಯು ಬಡವರ ಮನೆಗೆ ನೆಮ್ಮದಿಯ ಬೆಳಕಾಗಿದೆ. 1.65 ಕೋಟಿ ಕುಟುಂಬಗಳು ವಿದ್ಯುತ್ ಬಿಲ್ ಹೊರೆಯಿಂದ ಮುಕ್ತರಾಗಿದ್ದಾರೆ.#GruhaJyothi@CMofKarnataka @siddaramaiah… pic.twitter.com/XYrItbl4zh
— DIPR Karnataka (@KarnatakaVarthe) August 5, 2024
ಸಚಿವರ ಆದೇಶದ ಬೆನ್ನಲ್ಲೇ ಪಶ್ಚಿಮಘಟ್ಟದಲ್ಲಿ ’69 ಎಕರೆ ಅರಣ್ಯ ಒತ್ತುವರಿ’ ತೆರವು
ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ 7 ಸ್ಥಳ ಗುರುತು: ಡಿಸಿಎಂ ಡಿ.ಕೆ.ಶಿವಕುಮಾರ್