ಬೆಂಗಳೂರು: ರಾಜ್ಯದಲ್ಲಿ ಗೃಹ ಜ್ಯೋತಿ ಯೋಜನೆ ಜಾರಿಯಾಗಿ ಇಂದಿಗೆ ಒಂದು ವರ್ಷಕ್ಕೆ ಕಾಲಿಟ್ಟಿದೆ. ಈ ಯೋಜನೆಯ ಅಡಿಯಲ್ಲಿ ರಾಜ್ಯಾಧ್ಯಂತ 1.65 ಕೋಟಿ ಕುಟುಂಬಗಳು ವಿದ್ಯುತ್ ಬಿಲ್ ಹೊರೆಯಿಂದ ಮುಕ್ತಿಯಾಗಿದ್ದಾವೆ. ರಾಜ್ಯ ಸರ್ಕಾರದಿಂದ ಈ ಮಾಹಿತಿಯನ್ನು ಹಂಚಿಕೊಂಡಿದ್ದು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ʼಗೃಹಜ್ಯೋತಿʼಯು ವರ್ಷ ಪೂರೈಸಿದೆ ಅಂತ ಹೇಳಿದೆ. ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಈ ಯೋಜನೆಯು ಬಡವರ ಮನೆಗೆ ನೆಮ್ಮದಿಯ ಬೆಳಕಾಗಿದೆ. 1.65 ಕೋಟಿ ಕುಟುಂಬಗಳು ವಿದ್ಯುತ್ ಬಿಲ್ … Continue reading ಇಂದಿಗೆ ‘ಗೃಹ ಜ್ಯೋತಿ ಯೋಜನೆ’ ಜಾರಿಯಾಗಿ 1 ವರ್ಷ: 1.65 ಕೋಟಿ ಕುಟುಂಬಗಳಿಗೆ ವಿದ್ಯುತ್ ಬಿಲ್ ನಿಂದ ಮುಕ್ತಿ | Gruha Jyothi Scheme
Copy and paste this URL into your WordPress site to embed
Copy and paste this code into your site to embed