'@BJP4Karnataka ಆಡಳಿತದಲ್ಲಿ
ವಿಧಾನಸೌಧ ಶಾಪಿಂಗ್ ಮಾಲ್ನಂತಾಗಿದೆ.
ಇಲ್ಲಿ ಸಚಿವರೆಲ್ಲರೂ ಅಂಗಡಿ ತೆರೆದು ಕುಳಿತಿದ್ದಾರೆ,
'40% ಕಮಿಷನ್ ಕಡ್ಡಾಯ'ದೊಂದಿಗೆ ಇಲ್ಲಿ ಎಲ್ಲವೂ ಮಾರಾಟಕ್ಕಿದೆ.ಈ ಶಾಪಿಂಗ್ ಮಾಲಿನಲ್ಲಿ ಲಕ್ಷ, ಕೋಟಿಗಳ ವ್ಯವಹಾರಗಳು ಸಲೀಸಾಗಿ ನಡೆಯುತ್ತಿವೆ.
ಸಿಕ್ಕಿಬಿದ್ದ 10 ಲಕ್ಷ ಇದೆಲ್ಲದಕ್ಕೂ ಸಾಕ್ಷಿಯಾಗಿದೆ ನಿಂತಿದೆ.
— Karnataka Congress (@INCKarnataka) January 5, 2023
ಕರ್ನಾಟಕ ಬಿಜೆಪಿ ಸರ್ಕಾರದ ಆಡಳಿತ ಇಡೀ ದೇಶದಲ್ಲೇ ಅತ್ಯಂತ ‘ಭ್ರಷ್ಟ ಆಡಳಿತ’ ಎನ್ನುವ ಹೆಗ್ಗಳಿಕೆ ಪಡೆದಿದೆ! ಪಂಚಾಯಿತಿಯಿಂದ ವಿಧಾನಸೌಧದ ವರೆಗೂ ಲಂಚವಿಲ್ಲದೇ ಯಾವ ಕೆಲಸಗಳೂ ಆಗುತ್ತಿಲ್ಲ.
ವಿಧಾನಸೌಧದಲ್ಲೇ ಸೆಟಲ್ಮೆಂಟ್ಗಳು ನಡೆಯುತ್ತಿವೆ, ಸರ್ಕಾರದಲ್ಲಿ ನಡೆಯುವ ಎಲ್ಲ ಭ್ರಷ್ಟಾಚಾರಗಳನ್ನು ಮುಚ್ಚಿಹಾಕಲಾಗುತ್ತಿದೆ ಎಂದು ಡಿಕೆಶಿವಕುಮಾರ್ ಹೇಳಿಕೆಗಳನ್ನು ನೀಡುತ್ತಿದ್ದು ವಿಡಿಯೋ ಕ್ಲಿಪ್ಗಳನ್ನ ಹರಿಬಿಡಲಾಗಿದೆ
ಕರ್ನಾಟಕ ಬಿಜೆಪಿ ಸರ್ಕಾರದ ಆಡಳಿತ ಇಡೀ ದೇಶದಲ್ಲೇ ಅತ್ಯಂತ 'ಭ್ರಷ್ಟ ಆಡಳಿತ' ಎನ್ನುವ ಹೆಗ್ಗಳಿಕೆ ಪಡೆದಿದೆ!
ಪಂಚಾಯಿತಿಯಿಂದ ವಿಧಾನಸೌಧದ ವರೆಗೂ ಲಂಚವಿಲ್ಲದೇ ಯಾವ ಕೆಲಸಗಳೂ ಆಗುತ್ತಿಲ್ಲ.
ವಿಧಾನಸೌಧದಲ್ಲೇ ಸೆಟಲ್ಮೆಂಟ್ಗಳು ನಡೆಯುತ್ತಿವೆ, ಸರ್ಕಾರದಲ್ಲಿ ನಡೆಯುವ ಎಲ್ಲ ಭ್ರಷ್ಟಾಚಾರಗಳನ್ನು ಮುಚ್ಚಿಹಾಕಲಾಗುತ್ತಿದೆ.
– @DKShivakumar pic.twitter.com/SfxobwkhtY— Karnataka Congress (@INCKarnataka) January 5, 2023