BIGG NEWS : ವಿಧಾನಸೌಧದ ಬಳಿ 10.5 ಲಕ್ಷ ನಗದು ಹಣ ಪತ್ತೆ ಕೇಸ್‌ : ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಟ್ವೀಟ್‌ ವಾರ್‌

ಬೆಂಗಳೂರು : ವಿಧಾನ ಸೌಧದ ಪಶ್ವಿಮ ದ್ವಾರದಲ್ಲಿ ಅನಧಿಕೃತ 10.5 ಲಕ್ಷ ನಗದು ಹಣ ಪತ್ತೆಯಾಗಿದ್ದು ಲೋಕೋಪಯೋಗಿ ಸಹಾಯಕ ಇಂಜಿನಿಯರ್ ಜಗದೀಶ್ ಬಳಿ ಇದ್ದ ಹಣ ಜಪ್ತಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬೆನ್ನಲ್ಲೆ ಈ ಬೆನ್ನಲ್ಲೆ ಇದೀಗ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಟ್ವೀಟ್‌ ವಾರ್‌ ಶುರು ಮಾಡಿದ್ದು,  ಕಾಂಗ್ರೆಸ್‌ ಪಕ್ಷ ಅಧಿಕೃತ ಟ್ಟಿಟ್ಟರ್‌ ಖಾತೆಯಲ್ಲಿ  ಬಿಜೆಪಿ ಆಡಳಿತದಲ್ಲಿ ವಿಧಾನಸೌಧ ಶಾಪಿಂಗ್ ಮಾಲ್‌ನಂತಾಗಿದೆ ಎಂದು ಕಿಡಿಕಾರಿದ್ದಾರೆ. ಇಲ್ಲಿ ಸಚಿವರೆಲ್ಲರೂ ಅಂಗಡಿ ತೆರೆದು ಕುಳಿತಿದ್ದಾರೆ, ‘40% … Continue reading BIGG NEWS : ವಿಧಾನಸೌಧದ ಬಳಿ 10.5 ಲಕ್ಷ ನಗದು ಹಣ ಪತ್ತೆ ಕೇಸ್‌ : ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಟ್ವೀಟ್‌ ವಾರ್‌