ವಿಜಯಪುರ : ವಿಜಯಪುರ ಜಿಲ್ಲೆಯ ವಿವಿಧ ಪೊಲೀಸ್ ಹಣ ವ್ಯಾಪ್ತಿಯಲ್ಲಿ 10 ಕಂಟ್ರಿ ಪಿಸ್ತೂಲುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅಲ್ಲದೇ 24 ಜೀವಂತ ಗುಂಡುಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.
ವಿಜಯಪುರ ತಾಲೂಕಿನ ಹಂಚಿನಾಳ ತಾಂಡದ ಪ್ರಕಾಶ ರಾಥೋಡ್ ಪ್ರಕಾಶ್ ರಾಠೋಡ್ ಬಳಿದ್ದ 1 ಕಂಟ್ರಿ ಸ್ಕೂಲ್ 3 ಜೀವಂತ ಗುಂಡುಗಳು ಜಪ್ತಿ ಮಾಡಿಕೊಂಡಿದ್ದಾರೆ. ಅಲ್ಲದೆ ಇನ್ನು 9 ಕಂಟ್ರಿ ಪೋಸ್ಟಲ್ ಗಳನ್ನು ಹಾಕಿ ಪಡೆದುಕೊಂಡಿರುವ ಪೊಲೀಸರು ಒಟ್ಟು 24 ಜೀವಂತ ಗುಂಡುಗಳನ್ನು ಜಪ್ತಿ ಮಾಡಿದ್ದಾರೆ. 9 ಜನರನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.