ಶೀಘ್ರವೇ ಮಂಡ್ಯದ ಮೈಶುಗರ್ ಶಾಲೆಯನ್ನು ಅಭಿವೃದ್ಧಿಗೆ 10 ಕೋಟಿ ಬಿಡುಗಡೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
ಮಂಡ್ಯ: ಜಿಲ್ಲೆಯ ಹೆಗ್ಗುರುತುಗಳಲ್ಲಿ ಒಂದಾಗಿರುವ ಮೈಶುಗರ್ ಶಾಲೆಯನ್ನು ಅಭಿವೃದ್ಧಿಪಡಿಸುವ ಹಿನ್ನೆಲೆಯಲ್ಲಿ ಮಹತ್ವದ ಘೋಷಣೆ ಮಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಶೀಘ್ರವೇ 10 ಕೋಟಿ ರೂ. ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಮಂಡ್ಯದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ಈ ಶಾಲೆಯನ್ನು ಕೊಡುವುದು ಬೇಡ ಎಂದು ಹೇಳಿದ್ದೇನೆ. ಅಲ್ಲದೆ, ಶಾಲೆಯ ಅಭಿವೃದ್ಧಿಗೆ ನೆರವು ನೀಡುವ ಭರವಸೆ ನೀಡಿದ್ದೆ. ಅದರ ವಿಚಾರದಲ್ಲಿ ನಮ್ಮ ತಂಡವೊಂದು ಮಂಡ್ಯದಲ್ಲಿ ಕೆಲಸ ಮಾಡುತ್ತಿದೆ. ಯಾರು ಅದರ ಬಗ್ಗೆ ಲಘುವಾಗಿ … Continue reading ಶೀಘ್ರವೇ ಮಂಡ್ಯದ ಮೈಶುಗರ್ ಶಾಲೆಯನ್ನು ಅಭಿವೃದ್ಧಿಗೆ 10 ಕೋಟಿ ಬಿಡುಗಡೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed