ಶಿಕ್ಷಕರ ಸಂಘದ ಮನವಿ ಮೇರೆಗೆ 10 ದಿನಗಳ ಕಾಲ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪೂರ್ಣಗೊಳಿಸಲು ಹೆಚ್ಚಿನ ಕಾಲಾವಕಾಶ ಬೇಕೆನ್ನುವ ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕಕ್ಷಕರ ಸಂಘದ ಮನವಿ ಮೇರೆಗೆ ಇದೇ ತಿಂಗಳು 18 ರವರೆಗೆ ಅಂದರೆ 10 ದಿನಗಳ ಕಾಲ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಿಗೆ ಸರ್ಕಾರ ರಜೆ ಘೋಷಿಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕರ್ನಾಟಕ ರಾಜ್ಯ ಸಾಮಾಜಿಕ ಮತ್ತು ಶೈಕ್ಷಣಿಕ ಆಯೋಗವು ನಡೆಸುತ್ತಿರುವ ಸಮೀಕ್ಷೆ ಪ್ರಗತಿ ಕುರಿತು ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಭೆ ಬಳಿಕ ಶಿವಕುಮಾರ್ ಅವರು … Continue reading ಶಿಕ್ಷಕರ ಸಂಘದ ಮನವಿ ಮೇರೆಗೆ 10 ದಿನಗಳ ಕಾಲ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ: ಡಿಸಿಎಂ ಡಿ.ಕೆ. ಶಿವಕುಮಾರ್