BREAKING: ಉತ್ತರ ಪ್ರದೇಶದಲ್ಲಿ ಬಹುಮಹಡಿ ಕಟ್ಟಡ ಕುಸಿತ: 10 ಮಂದಿಗೆ ಗಾಯ, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

ಉತ್ತರಪ್ರದೇಶ: ಲಕ್ನೋದ ಟ್ರಾನ್ಸ್ಪೋರ್ಟ್ ನಗರದಲ್ಲಿ ಶನಿವಾರ ಸಂಜೆ ಮೂರು ಅಂತಸ್ತಿನ ಕಟ್ಟಡ ಕುಸಿದು ಕನಿಷ್ಠ 10 ಜನರು ಗಾಯಗೊಂಡಿದ್ದಾರೆ. ಕಟ್ಟಡದ ಅಡಿಯಲ್ಲಿ ಇನ್ನೂ ಹಲವಾರು ಜನರು ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಟ್ಟಡದ ಬಳಿ ನಿಲ್ಲಿಸಿದ್ದ ಟ್ರಕ್ ಕೂಡ ಕಟ್ಟಡ ಕುಸಿದ ಕಾರಣ ನಜ್ಜುಗುಜ್ಜಾಗಿದೆ. ಕಟ್ಟಡ ಕುಸಿತದಿಂದ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವಂತ ಶಂಕೆ ವ್ಯಕ್ತವಾಗಿದೆ. ಎನ್ಡಿಆರ್ಎಫ್, ಎಸ್ಆರ್ಡಿಎಫ್, ಅಗ್ನಿಶಾಮಕ ಇಲಾಖೆ, ಪೊಲೀಸ್ ಮತ್ತು ಕಂದಾಯ ಇಲಾಖೆಯ ತಂಡಗಳು ಸ್ಥಳದಲ್ಲಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. … Continue reading BREAKING: ಉತ್ತರ ಪ್ರದೇಶದಲ್ಲಿ ಬಹುಮಹಡಿ ಕಟ್ಟಡ ಕುಸಿತ: 10 ಮಂದಿಗೆ ಗಾಯ, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ