ಬಾಗ್ದಾದ್ ಫುಟ್ಬಾಲ್ ಸ್ಟೇಡಿಯಂ ಬಳಿ ಸ್ಫೋಟ: 10 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಬಾಗ್ದಾದ್: ಇರಾಕ್ ರಾಜಧಾನಿ ಬಾಗ್ದಾದ್ನ ಫುಟ್ಬಾಲ್ ಸ್ಟೇಡಿಯಂ ಬಳಿ ಸ್ಫೋಟ ಸಂಭವಿಸಿದೆ. ಅಪಘಾತದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸ್ತಳೀಯ ಮಾಧ್ಯಮಗಳ ವರದಿಯ ಪ್ರಕಾರ, ಫುಟ್ಬಾಲ್ ಆಡುವಾಗ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಸತ್ತವರು ಮತ್ತು ಗಾಯಗೊಂಡವರಲ್ಲಿ ಫುಟ್ಬಾಲ್ ಆಡುವ ಜನರು ಸೇರಿದ್ದಾರೆ ಎನ್ನಲಾಗಿದೆ. ವರದಿಯ ಪ್ರಕಾರ, ಕ್ರೀಡಾಂಗಣದ ಬಳಿ ನಿಲ್ಲಿಸಿದ್ದ ಗ್ಯಾಸ್ ಟ್ಯಾಂಕರ್ ನಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟವು ಎಷ್ಟು ಪ್ರಬಲವಾಗಿತ್ತೆಂದರೆ ಹತ್ತಿರದ ಮನೆಗಳ ಕಿಟಕಿಗಳು ಮತ್ತು ಬಾಗಿಲುಗಳು … Continue reading ಬಾಗ್ದಾದ್ ಫುಟ್ಬಾಲ್ ಸ್ಟೇಡಿಯಂ ಬಳಿ ಸ್ಫೋಟ: 10 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ