BREAKING NEWS : ಮಳವಳ್ಳಿಯಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ಬಾಲಕಿ ಕುಟುಂಬದವರಿಗೆ ರಾಜ್ಯ ಸರ್ಕಾರದಿಂದ 10 ಲಕ್ಷ ಪರಿಹಾರ ಬಿಡುಗಡೆ

ಬೆಂಗಳೂರು :  ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ಬಾಲಕಿ  ದಿವ್ಯಾ ಕುಟುಂಬದವರಿಗೆ  ರಾಜ್ಯ ಸರ್ಕಾರದಿಂದ 10 ಲಕ್ಷ ಪರಿಹಾರ ಬಿಡುಗಡೆ ಮಾಡಲಾಗಿದೆ. ಸಿಎಂ ಪರಿಹಾರ  ನಿಧಿಯಿಂದ ಮಂಡ್ಯ ಡಿಸಿ ಖಾತೆಗೆ ಹಣ ವರ್ಗಾವಣೆಯಾಗಿದ್ದು, ನಾಳೆ ಮೃತ ಬಾಲಕಿ ಕುಟುಂಬದ ಖಾತೆಗೆ ಮಂಡ್ಯ ಡಿಸಿಯಿಂದ ಹಣ ಹಸ್ತಾಂತರವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಳವಳ್ಳಿಯಲ್ಲಿ ಇತ್ತೀಚೆಗೆ ಅತ್ಯಚಾರಕ್ಕೆ ಒಳಗಾಗಿ ಮೃತಪಟ್ಟ ಬಾಲಕಿಯ ಕುಟುಂಬದವರಿಗೆ ರೂ. 10 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಅಂತೆಯೇ ಇದೀಗ … Continue reading BREAKING NEWS : ಮಳವಳ್ಳಿಯಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ಬಾಲಕಿ ಕುಟುಂಬದವರಿಗೆ ರಾಜ್ಯ ಸರ್ಕಾರದಿಂದ 10 ಲಕ್ಷ ಪರಿಹಾರ ಬಿಡುಗಡೆ