ನೈಋತ್ಯ ರೈಲ್ವೆಯ 10 ಸಿಬ್ಬಂದಿಗೆ ಸುರಕ್ಷತಾ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ: ಇಲ್ಲಿನ ಗದಗ ರಸ್ತೆಯಲ್ಲಿರುವ ರೈಲ್ ಸೌಧ ಸಭಾಭವನದಲ್ಲಿ ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಅರವಿಂದ್ ಶ್ರೀವಾಸ್ತವ ಅವರು ಗುರುವಾರ (19.12.2024) ವಿವಿಧ ಇಲಾಖೆಗಳ ಪ್ರಧಾನ ಮುಖ್ಯಸ್ಥರೊಂದಿಗೆ ಸುರಕ್ಷತಾ ಸಭೆ ನಡೆಸಿದರು. ರೈಲ್ವೆ ಸುರಕ್ಷತೆಯನ್ನು ಖಾತ್ರಿಪಡಿಸುವ ಈ ನಿರ್ಣಾಯಕ ಚರ್ಚೆಯ ನಂತರ, ನೈಋತ್ಯ ರೈಲ್ವೆ ವ್ಯಾಪ್ತಿಯಲ್ಲಿ ಸಂಭವಿಸಬಹುದಾಗಿದ್ದ ಅನಾಹುತಗಳನ್ನು ತಪ್ಪಿಸಿದ, ಜಾಗರೂಕತೆ ವಹಿಸಿದ ಹಾಗೂ ಕರ್ತವ್ಯದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡ, ಅನುಕರಣೀಯ ಸುರಕ್ಷತಾ ಪ್ರಜ್ಞೆ ತೋರಿದ ವಲಯದ ಮೈಸೂರು ಮತ್ತು ಬೆಂಗಳೂರು ವಿಭಾಗಳ ನೌಕರರಿಗೆ ಪ್ರಧಾನ ವ್ಯವಸ್ಥಾಪಕ … Continue reading ನೈಋತ್ಯ ರೈಲ್ವೆಯ 10 ಸಿಬ್ಬಂದಿಗೆ ಸುರಕ್ಷತಾ ಪ್ರಶಸ್ತಿ ಪ್ರದಾನ