BIGG NEWS : ‘ಆರೋಗ್ಯ ಕ್ಷೇತ್ರಕ್ಕೆ ಬಜೆಟ್ ನಲ್ಲಿ 10 ಸಾವಿರ ಕೋಟಿ ಅನುದಾನ ಮೀಸಲು’ : ಸಿಎಂ ಬೊಮ್ಮಾಯಿ ಘೋಷಣೆ

ಹುಬ್ಬಳ್ಳಿ :  ಆರೋಗ್ಯ ಕ್ಷೇತ್ರಕ್ಕೆ ಮುಂದಿನ ಬಜೆಟ್ ನಲ್ಲಿ 10 ಸಾವಿರ ಕೋಟಿ ಅನುದಾನ ಮೀಸಲು ಇಡಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದರು.  ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಆರೋಗ್ಯ ಕ್ಷೇತ್ರಕ್ಕೆ ಮುಂದಿನ ಬಜೆಟ್ ನಲ್ಲಿ 10 ಸಾವಿರ ಕೋಟಿ ಅನುದಾನ ಮೀಸಲು ಇಡಲಾಗುತ್ತದೆ. ಆರೋಗ್ಯ ಕ್ಷೇತ್ರಕ್ಕೆ ಸರ್ಕಾರ ಹೆಚ್ಚಿನ ಮಹತ್ವ ನೀಡಲಾಗುತ್ತದೆ. 60 ವರ್ಷ ಮೇಲ್ಪಟ್ಟವರಿಗೆ ಉಚಿತ ಕಣ್ಣಿನ ಚಿಕಿತ್ಸೆ ನೀಡಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ನಮ್ಮ್ ಕ್ಲಿನಿಕ್ ಗಳನ್ನಮೇಲ್ದರ್ಜೆಗೇರಿಸಲು … Continue reading BIGG NEWS : ‘ಆರೋಗ್ಯ ಕ್ಷೇತ್ರಕ್ಕೆ ಬಜೆಟ್ ನಲ್ಲಿ 10 ಸಾವಿರ ಕೋಟಿ ಅನುದಾನ ಮೀಸಲು’ : ಸಿಎಂ ಬೊಮ್ಮಾಯಿ ಘೋಷಣೆ