BIGG NEWS : ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ : ಪ್ರತಿ ಮನೆಗೂ 10 ಸಾವಿರ ಲೀಟರ್ ಉಚಿತ ನೀರು

ಬೆಂಗಳೂರು : ವಿಧಾನಸಭೆ ಚುನಾವಣೆ ಹೊತ್ತಲ್ಲೇ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಪ್ರತಿ ತಿಂಗಳಿಗೆ 10,000 ಲೀಟರ್ ಕುಡಿಯುವ ನೀರು ಉಚಿತವಾಗಿ ನೀಡಲು ತೀರ್ಮಾನಿಸಿದೆ. ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಪ್ರತಿ ಕುಟುಂಬಕ್ಕೂ ಸರ್ಕಾರ ಭರ್ಜರಿ ಗಿಫ್ಟ್ ನೀಡಲು ಮುಂದಾಗಿದೆ. ರಾಜ್ಯದ ಪ್ರತಿ ಕುಟುಂಬಕ್ಕೂ ಸರ್ಕಾರ 10 ಸಾವಿರ ಲೀಟರ್ ನೀರು ಕೊಡುವ ಬಗ್ಗೆ ಚಿಂತನೆ ನಡೆಸಿದೆ. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ದಿನದ 24 ಗಂಟೆ ನೀರು ಸರಬರಾಜು … Continue reading BIGG NEWS : ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ : ಪ್ರತಿ ಮನೆಗೂ 10 ಸಾವಿರ ಲೀಟರ್ ಉಚಿತ ನೀರು