ರಾಜ್ಯದಲ್ಲಿ10 ಸಾವಿರ ಖಾಸಗಿ ಶಾಲೆಗಳಿಗೆ ಬೀಗ ಬೀಳುವ ಸಾಧ್ಯತೆ : ಆತಂಕದಲ್ಲಿ ವಿದ್ಯಾರ್ಥಿಗಳು

ಬೆಂಗಳೂರು: ಸೂಕ್ತ ಮಾರ್ಗ ಸೂಚಿಗಳ ಕೊರತೆ ಹಾಗೂ ಸುರಕ್ಷತಾ ಮಾನದಂಡಗಳನ್ನು ಅನುಸರಿಸುವಲ್ಲಿ ವಿಫಲವಾಗಿರುವುದರಿಂದ ರಾಜ್ಯದ ಸುಮಾರು 10 ಸಾವಿರ ಖಾಸಗಿ ಶಾಲೆಗಳು ಬಾಗಿಲು ಮುಚ್ಚುವ ಸಾಧ್ಯತೆಯಿದೆ. ಖಾಲಿ ಇರುವ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ ರಾಜ್ಯದ ಹಲವು ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದ್ದ ಈ ಶಾಲೆಗಳನ್ನು ಮುಚ್ಚದಂತೆ ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಬೇಕೆಂದು ವಿರೋಧ ಪಕ್ಷದ ನಾಯಕರಿಗೆ ಖಾಸಗಿ ಶಾಲೆಗಳ ಒಕ್ಕೂಟ ಮನವಿ ಮಾಡಿದೆ. ಲೋಕೋಪಯೋಗಿ ಇಲಾಖೆ ಮಾರ್ಗಸೂಚಿಗಳನ್ನು ನೀಡಿದ್ದು, ಅಗ್ನಿಶಾಮಕ ದಳ ಮತ್ತು … Continue reading ರಾಜ್ಯದಲ್ಲಿ10 ಸಾವಿರ ಖಾಸಗಿ ಶಾಲೆಗಳಿಗೆ ಬೀಗ ಬೀಳುವ ಸಾಧ್ಯತೆ : ಆತಂಕದಲ್ಲಿ ವಿದ್ಯಾರ್ಥಿಗಳು