ದೆಹಲಿ: ಸ್ನೇಹಿತರಿಂದಲೇ ಲೈಂಗಿಕ ದೌರ್ಜನ್ಯ ಪ್ರಕರಣ, ಚಿಕಿತ್ಸೆ ಫಲಿಸದೇ 10 ವರ್ಷದ ಬಾಲಕ ಸಾವು

ದೆಹಲಿ: ಕಳೆದ ತಿಂಗಳು ಸೋದರ ಸಂಬಂಧಿ ಸೇರಿದಂತೆ ಮೂವರು ಸ್ನೇಹಿತರಿಂದ ಲೈಂಗಿಕ ದೌರ್ಜನ್ಯ ಮತ್ತು ಕ್ರೌರ್ಯಕ್ಕೆ ಒಳಗಾದ 10 ವರ್ಷದ ಬಾಲಕ ಇಂದು ಬೆಳಗ್ಗೆ ದೆಹಲಿಯ ಲೋಕನಾಯಕ ಜೈ ಪ್ರಕಾಶ್ ನಾರಾಯಣ್‌ನ ಆಸ್ಪತ್ರೆ (LNJP)ಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಮಕ್ಕಳು 10 ರಿಂದ 12 ವರ್ಷ ವಯಸ್ಸಿನ ಮೂವರು ಈಶಾನ್ಯ ದೆಹಲಿಯ ನ್ಯೂ ಸೀಲಂಪುರ್ ಪ್ರದೇಶದ ನಿವಾಸಿಗಳು ಈ ಬಾಲಕನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿ ದೌರ್ಜನ್ಯ ಎಸಗಿದ್ದರು. ಅಷ್ಟೇ … Continue reading ದೆಹಲಿ: ಸ್ನೇಹಿತರಿಂದಲೇ ಲೈಂಗಿಕ ದೌರ್ಜನ್ಯ ಪ್ರಕರಣ, ಚಿಕಿತ್ಸೆ ಫಲಿಸದೇ 10 ವರ್ಷದ ಬಾಲಕ ಸಾವು