SHOCKING NEWS: 10 ವರ್ಷದ ಬಾಲಕನ ಮೇಲೆ ಸ್ನೇಹಿತರಿಂದಲೇ ಲೈಂಗಿಕ ದೌರ್ಜನ್ಯ, ಖಾಸಗಿ ಅಂಗಕ್ಕೆ ರಾಡ್ ಹಾಕಿ ಚಿತ್ರಹಿಂಸೆ

ದೆಹಲಿ: ಈಶಾನ್ಯ ದಿಲ್ಲಿಯ ನ್ಯೂ ಸೀಲಂಪುರ್ ಪ್ರದೇಶದಲ್ಲಿ 10 ವರ್ಷದ ಬಾಲಕನೊಬ್ಬನ ಮೇಲೆ ಆತನ ಮೂವರು ಸ್ನೇಹಿತರು ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿ ದೌರ್ಜನ್ಯ ಎಸಗಿದ್ದಾರೆ. ಅಷ್ಟೇ ಅಲ್ಲದೇ, ಬಾಲಕನ ಖಾಸಗಿ ಅಂಗಕ್ಕೆ ರಾಡ್ ಹಾಕಿ ಹಿಂಸಿಸಿರುವ ಘಟನೆ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 18 ರಂದು ಈ ಘಟನೆ ನಡೆದಿದೆ. ಘಟನೆ ನಂತ್ರ, ಬಾಲಕನ ಸ್ಥಿತಿ ಗಂಭೀರವಾಗಿದ್ದು, ವಿಷಯ ಬೆಳಕಿಗೆ ಬಂದಿದೆ. ಈ ವೇಳೆ ಪೋಷಕರು ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಆತನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. … Continue reading SHOCKING NEWS: 10 ವರ್ಷದ ಬಾಲಕನ ಮೇಲೆ ಸ್ನೇಹಿತರಿಂದಲೇ ಲೈಂಗಿಕ ದೌರ್ಜನ್ಯ, ಖಾಸಗಿ ಅಂಗಕ್ಕೆ ರಾಡ್ ಹಾಕಿ ಚಿತ್ರಹಿಂಸೆ