ಶೃಂಗೇರಿಯಲ್ಲಿ ‘100 ಬೆಡ್ ಹಾಸ್ಪಿಟಲ್’ ಹೋರಾಟಕ್ಕೆ ಜಯ : ತಕ್ಷಣವೇ ತಾತ್ಕಾಲಿಕ ಕಟ್ಟಡದಲ್ಲಿ ಆಸ್ಪತ್ರೆಗೆ ಚಾಲನೆ..!

ಚಿಕ್ಕಮಗಳೂರು : ಶೃಂಗೇರಿಯಲ್ಲಿ 100 ಬೆಡ್ ಆಸ್ಪತ್ರೆ ನಿರ್ಮಾಣ ಮಾಡುವಂತೆ ಆಗ್ರಹಿಸಿ ಕಳೆದ ಎರಡು ವರ್ಷಗಳಿಂದ ಶೃಂಗೇರಿ ಉತ್ಸಾಹಿ ಯುವಕರ ತಂಡವೊಂದು ನಿರಂತರ ಹೋರಾಟ ಮಾಡುತ್ತಿದ್ದು, ಇದೀಗ ನೂರು ಬೆಡ್ ಆಸ್ಪತ್ರೆ ಹೋರಾಟಕ್ಕೆ ಐತಿಹಾಸಿಕ ಜಯ ಸಿಕ್ಕಂತಾಗಿದೆ. ಹೌದು, ತಾತ್ಕಾಲಿಕ ಕಟ್ಟಡದಲ್ಲಿ ನೂರು ಬೆಡ್ ಆಸ್ಪತ್ರೆಗೆ ಚಾಲನೆ ನೀಡಲಿದ್ದೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಕೊಪ್ಪಕ್ಕೆ ನಿನ್ನೆ ಸಿಎಂ ಬೊಮ್ಮಾಯಿ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಹೊಸ ಕಟ್ಟಡ ಕಾಮಗಾರಿ ಪೂರ್ಣಗೊಳ್ಳಲು ಸಮಯಾವಕಾಶಬೇಕಾದ ಕಾರಣ ತಾತ್ಕಾಲಿಕವಾಗಿ … Continue reading ಶೃಂಗೇರಿಯಲ್ಲಿ ‘100 ಬೆಡ್ ಹಾಸ್ಪಿಟಲ್’ ಹೋರಾಟಕ್ಕೆ ಜಯ : ತಕ್ಷಣವೇ ತಾತ್ಕಾಲಿಕ ಕಟ್ಟಡದಲ್ಲಿ ಆಸ್ಪತ್ರೆಗೆ ಚಾಲನೆ..!