Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಮಹಿಳೆಯರೇ ಎಚ್ಚರ : ಫ್ರಿಡ್ಜ್‌ ನಲ್ಲಿಟ್ಟ ಈ ಆಹಾರ ಪದಾರ್ಥಗಳು ವಿಷಕ್ಕೆ ಸಮ.!

06/04/2026 8:30 AM

ಭಾರತಕ್ಕೆ ನಿಟ್ಟುಸಿರು: ಹಾರ್ಮುಜ್ ಜಲಸಂಧಿ ದಾಟಿದ ಮತ್ತೊಂದು ಎಲ್‌ಪಿಜಿ ಹಡಗು ‘ಗ್ರೀನ್ ಆಶಾ’! ಇನ್ನುಳಿದಿರುವುದು ಒಂದೇ ನೌಕೆ

06/04/2026 8:28 AM

ಸಂಕಷ್ಟದಲ್ಲಿರುವ ಆಫ್ಘಾನಿಸ್ತಾನಕ್ಕೆ ಭಾರತದ ಆಸರೆ: ಪ್ರವಾಹ ಮತ್ತು ಭೂಕಂಪ ಪೀಡಿತರಿಗೆ ನೆರವಿನ ಹಸ್ತ

06/04/2026 8:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸ: ಸಿಎಂ ಸಿದ್ದರಾಮಯ್ಯ
KARNATAKA

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸ: ಸಿಎಂ ಸಿದ್ದರಾಮಯ್ಯ

By kannadanewsnow0921/10/2024 3:30 PM

ಚಿತ್ರದುರ್ಗ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಚಳ್ಳಕೆರೆ ನಗರದಲ್ಲಿ ಮಾಧ್ಯಮದವರೊಂದಿಗ ಮಾತನಾಡಿದ ಅವರು, ಬಿಜೆಪಿ ಶಾಸಕ ಯತ್ನಾಳ್ ಅವರು ಅಹಿಂದ ವರ್ಗದ ಹಣವನ್ನು ಕಾಂಗ್ರೆಸ್ ಲೂಟಿ ಮಾಡಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, 1000 ಕೋಟಿ ಬಳಸಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲಿದೆ ಎಂದು ಯತ್ನಾಳ್ ಅವರು ಹೇಳಿದ್ದರು. ಅವರು ಹೇಳುವ ಸಾವಿರ ಕೋಟಿ ಯಾರ ಹಣ, ಇದು ಕಪ್ಪು ಹಣ ಇರಬಹುದಲ್ಲವೇ. ಬಿಜೆಪಿಯವರು ಲಂಚದಿಂದ ಬರುವ ಈ ಕಪ್ಪು ಹಣ ಬಳಸಿ ಸರ್ಕಾರ ಉರುಳಿಸುತ್ತೇವೆ ಎಂದಿದ್ದಾರೆ ಎಂದು ತಿಳಿಸಿದರು.

ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಸಿ.ಪಿ.ಯೋಗೇಶ್ವರ್ ಅವರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಜೆಡಿಎಸ್ ಅವರು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೊದಲು ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಜೆಡಿಎಸ್ ನವರು ಅಭ್ಯರ್ಥಿಯನ್ನು ಆಯ್ಕೆ ಮಾಡಲಿ . ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಸಧ್ಯದಲ್ಲಿಯೇ ಆಯ್ಕೆ ಅಂತಿಮ ಗೊಳಿಸಲಾಗುವುದು ಎಂದರು.

ಬೆಂಗಳೂರಿನಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.

BREAKING: ‘LAC’ಯಲ್ಲಿ ಗಸ್ತು ಪುನರಾರಂಭಿಸಲು ‘ಭಾರತ-ಚೀನಾ ಒಪ್ಪಿಗೆ’

ಎಸ್.ಬಂಗಾರಪ್ಪ ಹೆಸರಿನ ‘ಬಂಗಾರ ಪ್ರಶಸ್ತಿ’ ಪ್ರಕಟ: ‘ಸಾಹಿತಿ ಕುಂ.ವೀರಭದ್ರಪ್ಪ’ ಸೇರಿ ಮೂವರಿಗೆ ಪ್ರಶಸ್ತಿ

Share. Facebook Twitter LinkedIn WhatsApp Email

Related Posts

BIG NEWS : `ಲೋಕ ಅದಾಲತ್ ತೀರ್ಪು’ ಪ್ರಶ್ನಾತೀತವಲ್ಲ : ಹೈಕೋರ್ಟ್ ಮಹತ್ವದ ಆದೇಶ

06/04/2026 7:44 AM1 Min Read

ನೀವು ಪ್ರತಿದಿನ 4 ಬೇವಿನ ಎಲೆಗಳನ್ನು ತಿಂದರೆ ಸಾಕು ಸಕಲ ರೋಗಗಳೂ ಮಟಾಷ್!

06/04/2026 7:41 AM2 Mins Read

ಗಮನಿಸಿ : ಬಾಡಿಗೆ ಒಪ್ಪಂದ 11 ತಿಂಗಳಿಗೆ ಮಾತ್ರ ಏಕೆ ಇರುತ್ತೆ ಗೊತ್ತಾ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

06/04/2026 7:38 AM2 Mins Read
Recent News

ALERT : ಮಹಿಳೆಯರೇ ಎಚ್ಚರ : ಫ್ರಿಡ್ಜ್‌ ನಲ್ಲಿಟ್ಟ ಈ ಆಹಾರ ಪದಾರ್ಥಗಳು ವಿಷಕ್ಕೆ ಸಮ.!

06/04/2026 8:30 AM

ಭಾರತಕ್ಕೆ ನಿಟ್ಟುಸಿರು: ಹಾರ್ಮುಜ್ ಜಲಸಂಧಿ ದಾಟಿದ ಮತ್ತೊಂದು ಎಲ್‌ಪಿಜಿ ಹಡಗು ‘ಗ್ರೀನ್ ಆಶಾ’! ಇನ್ನುಳಿದಿರುವುದು ಒಂದೇ ನೌಕೆ

06/04/2026 8:28 AM

ಸಂಕಷ್ಟದಲ್ಲಿರುವ ಆಫ್ಘಾನಿಸ್ತಾನಕ್ಕೆ ಭಾರತದ ಆಸರೆ: ಪ್ರವಾಹ ಮತ್ತು ಭೂಕಂಪ ಪೀಡಿತರಿಗೆ ನೆರವಿನ ಹಸ್ತ

06/04/2026 8:24 AM

ಏ. 10ರಿಂದ ಹೈವೇ ಪ್ರಯಾಣಿಕರಿಗೆ ಹೊಸ ರೂಲ್ಸ್: ಟೋಲ್‌ನಲ್ಲಿ ನಗದು ಪಾವತಿ ಇನ್ಮುಂದೆ ಬಂದ್! ಐಡಿ ಕಾರ್ಡ್ ತೋರಿಸುವಂತಿಲ್ಲ

06/04/2026 8:00 AM
State News
KARNATAKA

BIG NEWS : `ಲೋಕ ಅದಾಲತ್ ತೀರ್ಪು’ ಪ್ರಶ್ನಾತೀತವಲ್ಲ : ಹೈಕೋರ್ಟ್ ಮಹತ್ವದ ಆದೇಶ

By kannadanewsnow5706/04/2026 7:44 AM KARNATAKA 1 Min Read

ಬೆಂಗಳೂರು: ಲೋಕ ಅದಾಲತ್‌ನಲ್ಲಿ ನೀಡಲಾಗುವ ತೀರ್ಪುಗಳು ಅಂತಿಮ ಮತ್ತು ಪ್ರಶ್ನಾತೀತ ಎಂಬ ಸಾಮಾನ್ಯ ನಂಬಿಕೆಯ ನಡುವೆ ಹೈಕೋರ್ಟ್ ಅತ್ಯಂತ ಮಹತ್ವದ…

ನೀವು ಪ್ರತಿದಿನ 4 ಬೇವಿನ ಎಲೆಗಳನ್ನು ತಿಂದರೆ ಸಾಕು ಸಕಲ ರೋಗಗಳೂ ಮಟಾಷ್!

06/04/2026 7:41 AM

ಗಮನಿಸಿ : ಬಾಡಿಗೆ ಒಪ್ಪಂದ 11 ತಿಂಗಳಿಗೆ ಮಾತ್ರ ಏಕೆ ಇರುತ್ತೆ ಗೊತ್ತಾ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

06/04/2026 7:38 AM

Rain ALERT : ರಾಜ್ಯದ 22 ಜಿಲ್ಲೆಗಳಲ್ಲಿ ವರುಣನ ಆರ್ಭಟ: ಹವಾಮಾನ ಇಲಾಖೆಯಿಂದ ‘ಯೆಲ್ಲೋ ಅಲರ್ಟ್’ ಘೋಷಣೆ

06/04/2026 7:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.