BIGG NEWS : ‘ಬಿಸಿಎಂ’ ಹಾಸ್ಟೆಲ್ ಗಳಿಗೆ 100 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ : ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ

ಬೆಂಗಳೂರು : ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಗುಡ್ ನ್ಯೂಸ್ ನೀಡಿದ್ದು, ಹಾಸ್ಟೆಲ್ ಗಳಿಗೆ 100 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ನೀಡಲಾಗುತ್ತದೆ ಎಂದು ಹೇಳಿದರು. ವಿಕಾಸಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಬಿಸಿಎಂ ಹಾಸ್ಟೆಲ್ ಗಳಲ್ಲಿ ಮಕ್ಕಳಿಗೆ ಮೂಲಸೌಕರ್ಯಗಳನ್ನು ಹೆಚ್ಚಿಸಲಾಗುತ್ತದೆ. ಮಕ್ಕಳಿಗೆ ಹಾಸಿಗೆ, ಮಂಚ, ಸೋಲಾರ್, ಗೀಸರ್ ಗಳನ್ನು ಒದಗಿಸುವ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದರು, ಹಾಸ್ಟೆಲ್ ಗಳಿಗೆ 100 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ನೀಡಲಾಗುತ್ತದೆ ಎಂದು ಹೇಳಿದರು. … Continue reading BIGG NEWS : ‘ಬಿಸಿಎಂ’ ಹಾಸ್ಟೆಲ್ ಗಳಿಗೆ 100 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ : ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ