ಮಂಡ್ಯ ಕೃಷಿ ವಿವಿಗೆ ಮೂಲಸೌಕರ್ಯ ಕಲ್ಪಿಸಲು 100 ಕೋಟಿ ಅನುದಾನ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಕೃಷಿ ವಿಶ್ವವಿದ್ಯಾನಿಲಯ ಸ್ಥಾಪನೆಯಾದ ಮೊದಲು ವರ್ಷದಲ್ಲೇ ಮೂಲಸೌಕರ್ಯ ಕಲ್ಪಿಸಲು ಸುಮಾರು 100 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಈಗಾಗಲೇ ಕ್ಯಾಬಿನೆಟ್ ನಲ್ಲಿ ಮಾಡಿ ಚರ್ಚೆ 23 ಕೋಟಿ ಮಂಜೂರು ಮಾಡಲಾಗಿದೆ ಶೀಘ್ರವೇ ಕಾಮಗಾರಿ ಪ್ರಾರಂಭವಾಗುತ್ತದೆ ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. ಇಂದು ಮಂಡ್ಯ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿ 4 ಕೃಷಿ ವಿಶ್ವವಿದ್ಯಾಲಯಗಳು ಇವೆ 5 … Continue reading ಮಂಡ್ಯ ಕೃಷಿ ವಿವಿಗೆ ಮೂಲಸೌಕರ್ಯ ಕಲ್ಪಿಸಲು 100 ಕೋಟಿ ಅನುದಾನ: ಸಚಿವ ಎನ್.ಚಲುವರಾಯಸ್ವಾಮಿ