ರಾಜ್ಯದಲ್ಲಿ ಶೀಘ್ರವೇ 100 ಸರ್ಕಾರಿ ‘ಗೋಶಾಲೆ’ ಆರಂಭ : ಸಚಿವ ಪ್ರಭು ಚೌಹಾಣ್
ಶಿವಮೊಗ್ಗ: ಗೋವುಗಳ ರಕ್ಷಣೆಗೆ ಸರ್ಕಾರಿ ನೌಕರರ ಸಂಘದಿಂದ 100 ಕೋಟಿ ರೂ. ಸಹಾಯಧನ ನೀಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಹಲವಾರು ಯೋಜನೆಗಳು ಜಾರಿ ಮಾಡಲಾಗಿದೆ. ಗೋಮಾತೆ ಕಸಾಯಿಖಾನೆಗೆ ಹೋಗಬಾರದೆಂಬ ಉದ್ದೇಶದಿಂದ ಪುಣ್ಯದತ್ತು ಯೋಜನೆ ಜಾರಿಯಾಗಿದೆ. ರಾಜ್ಯದಲ್ಲಿ 30 ಸಾವಿರಕ್ಕೂ ಹೆಚ್ಚು ಗೋವುಗಳನ್ನು ರಕ್ಷಿಸಲಾಗಿದೆ. 100 ಸರ್ಕಾರಿ ಗೋಶಾಲೆ ಆರಂಭಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಡಿಸೆಂಬರ್ ತಿಂಗಳೊಳಗೆ … Continue reading ರಾಜ್ಯದಲ್ಲಿ ಶೀಘ್ರವೇ 100 ಸರ್ಕಾರಿ ‘ಗೋಶಾಲೆ’ ಆರಂಭ : ಸಚಿವ ಪ್ರಭು ಚೌಹಾಣ್
Copy and paste this URL into your WordPress site to embed
Copy and paste this code into your site to embed