Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

BREAKING: ಎಲೋನ್ ಮಸ್ಕ್ ಒಡೆತನದ ‘SpaceX’ ಮತ್ತು ‘Starlink’ ಅನ್ನು ಮಿಲಿಟರಿ ಟಾರ್ಗೆಟ್ ಎಂದು ಘೋಷಿಸಿದ ಇರಾನ್!

​ಜುಲೈ 15ರೊಳಗೆ ಬರಲಿದೆ ಹೊಸ ರೂಪದ ‘IRCTC’ ವೆಬ್‌ಸೈಟ್: ರೈಲು ಟಿಕೆಟ್ ಬುಕಿಂಗ್ ಪ್ರಕ್ರಿಯೆಯಲ್ಲಿ ಆಗಲಿವೆ ಭಾರಿ ಬದಲಾವಣೆಗಳು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉತ್ತರ ಪ್ರದೇಶದಲ್ಲಿ ವರುಣನ ಅಟ್ಟಹಾಸ: ಭೀಕರ ಮಳೆ, ಬಿರುಗಾಳಿಗೆ 100ಕ್ಕೂ ಹೆಚ್ಚು ಬಲಿ; ಪ್ರಯಾಗ್‌ರಾಜ್‌ನಲ್ಲೇ 21 ಸಾವು!
INDIA

ಉತ್ತರ ಪ್ರದೇಶದಲ್ಲಿ ವರುಣನ ಅಟ್ಟಹಾಸ: ಭೀಕರ ಮಳೆ, ಬಿರುಗಾಳಿಗೆ 100ಕ್ಕೂ ಹೆಚ್ಚು ಬಲಿ; ಪ್ರಯಾಗ್‌ರಾಜ್‌ನಲ್ಲೇ 21 ಸಾವು!

By ಗೋಪಾಲ್‌ ಎನ್‌

ಲಕ್ನೋ: ಉತ್ತರ ಪ್ರದೇಶದಾದ್ಯಂತ ಅಪ್ಪಳಿಸಿದ ಅಕಾಲಿಕ ಭೀಕರ ಮಳೆ, ಧೂಳಿನ ಬಿರುಗಾಳಿ ಮತ್ತು ಸಿಡಿಲಿನ ಆರ್ಭಟಕ್ಕೆ ಬಲಿಯಾದವರ ಸಂಖ್ಯೆ 100 ದಾಟಿದೆ. ಬುಧವಾರ ಸಂಜೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಭವಿಸಿದ ಈ ನೈಸರ್ಗಿಕ ವಿಕೋಪವು ಭಾರಿ ನಾಶನಷ್ಟವನ್ನು ಉಂಟುಮಾಡಿದ್ದು, ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ.

 ಬಿರುಗಾಳಿಯ ಅಬ್ಬರಕ್ಕೆ ಪ್ರಯಾಗ್‌ರಾಜ್ ಜಿಲ್ಲೆಯೊಂದರಲ್ಲೇ ಅತ್ಯಧಿಕ 21 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಲ್ಲಿ ನೂರಾರು ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಮನೆಗಳ ಮೇಲ್ಛಾವಣಿಗಳು ಹಾರಿಹೋಗಿವೆ.

ಮಿರ್ಜಾಪುರದಲ್ಲಿ 19, ಭದೋಹಿಯಲ್ಲಿ 14 ಮತ್ತು ಫತೇಪುರದಲ್ಲಿ 11 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬರೇಲಿ, ಪ್ರತಾಪ್‌ಗಢ ಮತ್ತು ಉನ್ನಾವೊ ಜಿಲ್ಲೆಗಳಲ್ಲೂ ಸಾವು-ನೋವುಗಳು ಸಂಭವಿಸಿವೆ.

ಹವಾಮಾನ ಇಲಾಖೆಯ ಪ್ರಕಾರ, ಕೆಲವು ಕಡೆಗಳಲ್ಲಿ ಬಿರುಗಾಳಿಯು ಗಂಟೆಗೆ 100 ಕಿ.ಮೀ ವೇಗದಲ್ಲಿ ಬೀಸಿದೆ. ಇದರಿಂದಾಗಿ ಬೃಹತ್ ಮರಗಳು ರಸ್ತೆಗೆ ಬಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರವನ್ನು ಹಾಗೂ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ಮತ್ತು ಹಣಕಾಸಿನ ನೆರವನ್ನು 24 ಗಂಟೆಯೊಳಗೆ ತಲುಪಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

100 Killed As Heavy Rain Storms Hit Uttar Pradesh; 21 Dead In Prayagraj
Share. Facebook Twitter LinkedIn WhatsApp Email

Related Posts

BREAKING: ಎಲೋನ್ ಮಸ್ಕ್ ಒಡೆತನದ ‘SpaceX’ ಮತ್ತು ‘Starlink’ ಅನ್ನು ಮಿಲಿಟರಿ ಟಾರ್ಗೆಟ್ ಎಂದು ಘೋಷಿಸಿದ ಇರಾನ್!

2 Mins Read

​ಜುಲೈ 15ರೊಳಗೆ ಬರಲಿದೆ ಹೊಸ ರೂಪದ ‘IRCTC’ ವೆಬ್‌ಸೈಟ್: ರೈಲು ಟಿಕೆಟ್ ಬುಕಿಂಗ್ ಪ್ರಕ್ರಿಯೆಯಲ್ಲಿ ಆಗಲಿವೆ ಭಾರಿ ಬದಲಾವಣೆಗಳು!

3 Mins Read

​ಬಾದಾಮಿ ಖರೀದಿಯಲ್ಲಿ ₹82 ರೂಪಾಯಿ ವಂಚನೆ: ಗ್ರಾಹಕ ನ್ಯಾಯಾಲಯದಲ್ಲಿ ಹೋರಾಡಿ ₹7,000 ಪರಿಹಾರ ಗೆದ್ದ ಗ್ರಾಹಕ!

3 Mins Read
Recent News

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

BREAKING: ಎಲೋನ್ ಮಸ್ಕ್ ಒಡೆತನದ ‘SpaceX’ ಮತ್ತು ‘Starlink’ ಅನ್ನು ಮಿಲಿಟರಿ ಟಾರ್ಗೆಟ್ ಎಂದು ಘೋಷಿಸಿದ ಇರಾನ್!

​ಜುಲೈ 15ರೊಳಗೆ ಬರಲಿದೆ ಹೊಸ ರೂಪದ ‘IRCTC’ ವೆಬ್‌ಸೈಟ್: ರೈಲು ಟಿಕೆಟ್ ಬುಕಿಂಗ್ ಪ್ರಕ್ರಿಯೆಯಲ್ಲಿ ಆಗಲಿವೆ ಭಾರಿ ಬದಲಾವಣೆಗಳು!

​ಬಾದಾಮಿ ಖರೀದಿಯಲ್ಲಿ ₹82 ರೂಪಾಯಿ ವಂಚನೆ: ಗ್ರಾಹಕ ನ್ಯಾಯಾಲಯದಲ್ಲಿ ಹೋರಾಡಿ ₹7,000 ಪರಿಹಾರ ಗೆದ್ದ ಗ್ರಾಹಕ!

State News
KARNATAKA

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ದಿನದಿಂದ ದಿನಕ್ಕೆ ಪೆಟ್ರೋಲ್ ದರ ಗಗನಕ್ಕೇರುತ್ತಿರುವ ಬೆನ್ನಲ್ಲೇ, ವಾಹನ ಸವಾರರ ಜೇಬಿಗೆ ಕತ್ತರಿ ಹಾಕಲು ವಿನೂತನ ಕಳ್ಳರ ಗ್ಯಾಂಗ್…

GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಕೋರ್ಟ್‌ಗೆ ದೋಷಾರೋಪಣೆ ಪಟ್ಟಿ ಸಲ್ಲಿಕೆ

GOOD NEWS: ರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್: ಇನ್ನೆರಡು ದಿನದಲ್ಲಿ ‘ಉಚಿತ ಬಸ್ ಪಾಸ್’ ವಿತರಣೆ ಪ್ರಕ್ರಿಯೆ ಆರಂಭ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.