Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಇಂದು ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ಅಂತರರಾಷ್ಟ್ರೀಯ ಯೋಗ ದಿನಾಚರಣೆ’ ಕಡ್ಡಾಯ.!

21/06/2025 5:01 AM

BIG NEWS : ಅಂತಾರಾಷ್ಟ್ರೀಯ ಯೋಗ ದಿನಾಚರಣೆ : ಇಂದು ವಿಶಾಖಪಟ್ಟಣಂನಲ್ಲಿ 3 ಲಕ್ಷ ಜನರೊಂದಿಗೆ `ಯೋಗ’ ಮಾಡಲಿದ್ದಾರೆ ಪ್ರಧಾನಿ ಮೋದಿ | PM Modi

21/06/2025 5:00 AM

ಇಂದು ವಿಶ್ವದಾದ್ಯಂತ ʻಅಂತಾರಾಷ್ಟ್ರೀಯ ಯೋಗ ದಿನಾಚರಣೆʼ : ಯೋಗದ ಇತಿಹಾಸ, ಮಹತ್ವ ತಿಳಿಯಿರಿ | International Yoga Day 2025

21/06/2025 5:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದಲ್ಲಿ 100 ಹೊಸ ಪೊಲೀಸ್ ಠಾಣೆ, 10,000 ವಸತಿ ಗೃಹ ನಿರ್ಮಾಣ: ಸಿಎಂ ಸಿದ್ಧರಾಮಯ್ಯ ಘೋಷಣೆ
KARNATAKA

BIG NEWS: ರಾಜ್ಯದಲ್ಲಿ 100 ಹೊಸ ಪೊಲೀಸ್ ಠಾಣೆ, 10,000 ವಸತಿ ಗೃಹ ನಿರ್ಮಾಣ: ಸಿಎಂ ಸಿದ್ಧರಾಮಯ್ಯ ಘೋಷಣೆ

By kannadanewsnow0922/10/2024 8:41 PM

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 100 ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುತ್ತದೆ. ಅಲ್ಲದೇ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗಾಗಿ 10,000 ವಸತಿ ಗೃಹ ನಿರ್ಮಾಣ ಮಾಡಲಾಗುವುದು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ.

ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ದವಾಗಿದೆ. ಇದಕ್ಕಾಗಿ 2025 ರಲ್ಲಿ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2000 ಕೋಟಿ ನೀಡಿದ್ದೇವೆ. 200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ ನಿರ್ಮಾಣ ಆಗುತ್ತಿವೆ. ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಘೋಷಿಸಿದರು.

ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ 216 ಮಂದಿ, ರಾಜ್ಯದಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯದ ಮೇಲಿದ್ದಾಗಲೇ ಹುತಾತ್ಮರಾಗಿದ್ದಾರೆ. ಇವರ ಆತ್ಮಕ್ಕೆ ನಾನು ಶಾಂತಿ ಕೋರುತ್ತಲೇ ಕುಟುಂಬದವರ ದುಃಖದಲ್ಲಿ ಭಾಗಿ ಆಗುತ್ತೇನೆ. ದೇಶದಲ್ಲಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಾಗ, ಜನರ ಪ್ರಾಣ, ಮಾನ ಕಾಪಾಡುವ ಹೊತ್ತಲ್ಲಿ ಇವರೆಲ್ಲಾ ಹುತಾತ್ಮರಾಗಿದ್ದಾರೆ ಎಂದರು.

ದೇಶದಲ್ಲಿ ಆಂತರಿಕ ಭದ್ರತೆ ಕಾಪಾಡುವಲ್ಲಿ, ದೌರ್ಜನ್ಯ, ಅಪರಾಧ, ದುರಂತಗಳನ್ನು ತಡೆಯುವುದರಲ್ಲಿ ಪ್ರಮುಖ ಪಾತ್ರ ವಹಿಸುವುದು ನಮ್ಮ ಪೊಲೀಸ್ ಸಿಬ್ಬಂದಿ. ಹೀಗಾಗಿ ಇವರ ಜವಾಬ್ದಾರಿ ಬಹಳ ದೊಡ್ಡದು ಎಂದರು.

ಅಸಮಾನತೆ ಇರುವ ಸಮಾಜದಲ್ಲಿ ಶೋಷಣೆ, ದೌರ್ಜನ್ಯಗಳೂ ಇರುತ್ತವೆ. ಈ ಶೋಷಿತರ ಸಂವಿಧಾನಬದ್ದವಾದ ಹಕ್ಕುಗಳನ್ನು ಕಾಪಾಡಲು ಮುಖ್ಯ ಪಾತ್ರ ವಹಿಸುವವರು ನಮ್ಮ ಪೊಲೀಸರು. ಇವರ ಜೊತೆಗೆ ಸರ್ಕಾರ ಇರುತ್ತದೆ ಎಂದರು.

ಅಪರಾಧ ತಡೆಯಲು 6000 ಸಾವಿರ ಸಿಸಿ ಕ್ಯಾಮರಾಗಳು, 260 ಕ್ಕೂ ಹೆಚ್ಚು ಹೆದ್ದಾರಿ ಗಸ್ತು ವಾಹನಗಳು ಕರ್ತವ್ಯ ನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದರು.

ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್‌ ಸಿಬ್ಬಂದಿಯ ಹಿತ ರಕ್ಷಣೆಗೆ ಬದ್ಧವಾಗಿರುವ ಸರ್ಕಾರ 2025ರ ವೇಳೆಗೆ 10 ಸಾವಿರ ಪೊಲೀಸ್‌ ವಸತಿ ಗೃಹಗಳ ನಿರ್ಮಾಣಕ್ಕೆ ₹2 ಸಾವಿರ ಕೋಟಿ ವ್ಯಯಿಸಿದೆ. ₹200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳು ನಿರ್ಮಾಣವಾಗುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.#Policestation… pic.twitter.com/5epOdMTqT3

— DIPR Karnataka (@KarnatakaVarthe) October 22, 2024

ನಿಷೇಧಿತ ಪಟಾಕಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ: ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ

ಶಿಗ್ಗಾವಿ ವಿಧಾನಸಭಾ ಉಪ ಚುನಾವಣೆಗೆ ‘ಮುಸ್ಲೀಂ ಸಮುದಾಯ’ದವರಿಗೆ ಟಿಕೆಟ್ ನೀಡಿ: ಜಮೀರ್ ಅಹ್ಮದ್ ಆಗ್ರಹ

Share. Facebook Twitter LinkedIn WhatsApp Email

Related Posts

BIG NEWS : ಇಂದು ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ಅಂತರರಾಷ್ಟ್ರೀಯ ಯೋಗ ದಿನಾಚರಣೆ’ ಕಡ್ಡಾಯ.!

21/06/2025 5:01 AM1 Min Read

ಶಿವಮೊಗ್ಗ: ಸಾಲದ ಬಾಧೆಯಿಂದ ಗೌತಮಪುರ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ನೇಣಿಗೆ ಶರಣು

20/06/2025 10:04 PM1 Min Read

ಶಿವಮೊಗ್ಗ ಜಿಲ್ಲೆಯ ಯಾವುದೇ ಮಕ್ಕಳು ‘ಆಧಾರ್’ನಿಂದ ಹೊರಗುಳಿಯಬಾರದು- ನ್ಯಾ.ಸಂತೋಷ್ ಎಂ ಎಸ್

20/06/2025 9:06 PM1 Min Read
Recent News

BIG NEWS : ಇಂದು ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ಅಂತರರಾಷ್ಟ್ರೀಯ ಯೋಗ ದಿನಾಚರಣೆ’ ಕಡ್ಡಾಯ.!

21/06/2025 5:01 AM

BIG NEWS : ಅಂತಾರಾಷ್ಟ್ರೀಯ ಯೋಗ ದಿನಾಚರಣೆ : ಇಂದು ವಿಶಾಖಪಟ್ಟಣಂನಲ್ಲಿ 3 ಲಕ್ಷ ಜನರೊಂದಿಗೆ `ಯೋಗ’ ಮಾಡಲಿದ್ದಾರೆ ಪ್ರಧಾನಿ ಮೋದಿ | PM Modi

21/06/2025 5:00 AM

ಇಂದು ವಿಶ್ವದಾದ್ಯಂತ ʻಅಂತಾರಾಷ್ಟ್ರೀಯ ಯೋಗ ದಿನಾಚರಣೆʼ : ಯೋಗದ ಇತಿಹಾಸ, ಮಹತ್ವ ತಿಳಿಯಿರಿ | International Yoga Day 2025

21/06/2025 5:00 AM

ಶಿವಮೊಗ್ಗ: ಸಾಲದ ಬಾಧೆಯಿಂದ ಗೌತಮಪುರ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ನೇಣಿಗೆ ಶರಣು

20/06/2025 10:04 PM
State News
KARNATAKA

BIG NEWS : ಇಂದು ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ಅಂತರರಾಷ್ಟ್ರೀಯ ಯೋಗ ದಿನಾಚರಣೆ’ ಕಡ್ಡಾಯ.!

By kannadanewsnow5721/06/2025 5:01 AM KARNATAKA 1 Min Read

ಬೆಂಗಳೂರು : ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ, ಅನುದಾನ ರಹಿತ ಪ್ರಥಮ ದರ್ಜೆ ಕಾಲೇಜುಗಳು ಹಾಗೂ ಪಾಲಿಟೆಕ್ನಿಕ್/ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಜೂನ್…

ಶಿವಮೊಗ್ಗ: ಸಾಲದ ಬಾಧೆಯಿಂದ ಗೌತಮಪುರ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ನೇಣಿಗೆ ಶರಣು

20/06/2025 10:04 PM

ಶಿವಮೊಗ್ಗ ಜಿಲ್ಲೆಯ ಯಾವುದೇ ಮಕ್ಕಳು ‘ಆಧಾರ್’ನಿಂದ ಹೊರಗುಳಿಯಬಾರದು- ನ್ಯಾ.ಸಂತೋಷ್ ಎಂ ಎಸ್

20/06/2025 9:06 PM

ಬೆಂಗಳೂರು : ಹೆರಿಗೆ ಮಾಡಿಸುವುದರಲ್ಲಿ ವಿಳಂಬ ಹಿನ್ನೆಲೆ ಮಗು ಸಾವು : ಆಸ್ಪತ್ರೆ ವೈದ್ಯರ ವಿರುದ್ಧ ಪೋಷಕರ ಆರೋಪ

20/06/2025 9:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.