BIG NEWS: ರಾಜ್ಯದಲ್ಲಿ 100 ಹೊಸ ಪೊಲೀಸ್ ಠಾಣೆ, 10,000 ವಸತಿ ಗೃಹ ನಿರ್ಮಾಣ: ಸಿಎಂ ಸಿದ್ಧರಾಮಯ್ಯ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 100 ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುತ್ತದೆ. ಅಲ್ಲದೇ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗಾಗಿ 10,000 ವಸತಿ ಗೃಹ ನಿರ್ಮಾಣ ಮಾಡಲಾಗುವುದು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ದವಾಗಿದೆ. ಇದಕ್ಕಾಗಿ 2025 ರಲ್ಲಿ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2000 ಕೋಟಿ ನೀಡಿದ್ದೇವೆ. 200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ ನಿರ್ಮಾಣ ಆಗುತ್ತಿವೆ. ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ … Continue reading BIG NEWS: ರಾಜ್ಯದಲ್ಲಿ 100 ಹೊಸ ಪೊಲೀಸ್ ಠಾಣೆ, 10,000 ವಸತಿ ಗೃಹ ನಿರ್ಮಾಣ: ಸಿಎಂ ಸಿದ್ಧರಾಮಯ್ಯ ಘೋಷಣೆ
Copy and paste this URL into your WordPress site to embed
Copy and paste this code into your site to embed