ರಾಜ್ಯದಲ್ಲಿ ಕೈಗಾರಿಕಾ ತಂತ್ರಜ್ಞಾನ ನಾವೀನ್ಯತೆ ಪಾರ್ಕ್ ಸ್ಥಾಪನೆಗೆ ತೈವಾನಿನ ಅಲಿಜನ್ಸ್ ಗ್ರೂಪ್‌ನಿಂದ 1,000 ಕೋಟಿ ಹೂಡಿಕೆ

ಬೆಂಗಳೂರು : ರಾಜ್ಯದಲ್ಲಿ ಕೈಗಾರಿಕಾ ತಂತ್ರಜ್ಞಾನ ನಾವೀನ್ಯತಾ ಪಾರ್ಕ್‌ (ಐಟಿಐಪಿ) ಸ್ಥಾಪಿಸಲು ತೈವಾನ್‌ನ ಅಲಿಜನ್ಸ್‌ ಇಂಟರ್‌ನ್ಯಾಷನಲ್ ಕಂಪನಿ ಲಿಮಿಟೆಡ್‌, ರಾಜ್ಯ ಸರ್ಕಾರದ ಜೊತೆಗೆ ಮಹತ್ವದ ತಿಳಿವಳಿಕೆ ಒಪ್ಪಂದಕ್ಕೆ (ಎಂಒಯು) ಇಂದು ಇಲ್ಲಿ ಸಹಿ ಹಾಕಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಎಲೆಕ್ಟ್ರಾನಿಕ್ಸ್, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಕಾರ್ಯದರ್ಶಿ ಡಾ. ಮಂಜುಳಾ ಎನ್. ಅವರ ಸಮ್ಮುಖದಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು. … Continue reading ರಾಜ್ಯದಲ್ಲಿ ಕೈಗಾರಿಕಾ ತಂತ್ರಜ್ಞಾನ ನಾವೀನ್ಯತೆ ಪಾರ್ಕ್ ಸ್ಥಾಪನೆಗೆ ತೈವಾನಿನ ಅಲಿಜನ್ಸ್ ಗ್ರೂಪ್‌ನಿಂದ 1,000 ಕೋಟಿ ಹೂಡಿಕೆ