ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಆರ್ಥಿಕ ನಷ್ಟದ ಕಾರಣವೊಡ್ಡಿ ಮೈಕ್ರೋಸಾಫ್ಟ್ ಕಂಪನಿ ಸುಮಾರು 1,000 ಜನರನ್ನು ಕೆಲಸದಿಂದ ತೆಗೆದುಹಾಕಿದೆ . ಜಗತ್ತಿನ ವಿವಿಧೆಡೆ ಕಾರ್ಯನಿರ್ವಹಿಸುತ್ತಿದ್ದ ಉದ್ಯೋಗಿಗಳನ್ನು ವಜಾ ಮಾಡಲಾಗಿದೆ. ಇದರೊಂದಿಗೆ ಕಂಪನಿಯ ಒಟ್ಟು ಉದ್ಯೋಗಿಗಳ ಪೈಕಿ ಶೇಕಡಾ 1ರಷ್ಟು ಮಂದಿಯನ್ನು ವಜಾ ಮಾಡಿದಂತಾಗಿದೆ. ಈ ಹಿಂದಿನ ವರದಿಗಳ ಪ್ರಕಾರ, ಮೈಕ್ರೋಸಾಫ್ಟ್ನಲ್ಲಿ 2,21,000 ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎನ್ನಲಾಗಿತ್ತು. “ಇಂದು ನಾವು ಕಡಿಮೆ ಸಂಖ್ಯೆಯ ಉದ್ಯೋಗಿಗಳನ್ನು ಮಾತ್ರ ವಜಾ ಮಾಡಿದ್ದೇವೆ . ಎಲ್ಲಾ ಕಂಪನಿಗಳಂತೆ, ನಾವು ನಮ್ಮ … Continue reading BIGG NEWS : ‘ಆರ್ಥಿಕ ಸಂಕಷ್ಟ’ : 1000 ಉದ್ಯೋಗಿಗಳನ್ನು ವಜಾಗೊಳಿಸಿದ ‘ಮೈಕ್ರೋಸಾಫ್ಟ್ ‘ |Microsoft lays of employees
Copy and paste this URL into your WordPress site to embed
Copy and paste this code into your site to embed