BIG NEWS: ಹೊಸದಾಗಿ ನೇಮಕಗೊಂಡ ‘1000 ವಿಎ’ಗಳಿಗೆ ಜಿಲ್ಲಾ ಹಂತದಲ್ಲೇ ತರಬೇತಿ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಕಂದಾಯ ಇಲಾಖೆಯಲ್ಲಿ 2024-25ನೇ ಸಾಲಿನಲ್ಲಿ ಹೊಸದಾಗಿ ನೇಮಕಾತಿ ಹೊಂದಿರುವಂತ 1000 ಗ್ರಾಮ ಆಡಳಿತ ಅಧಿಕಾರಿಗಳಿಗೆ ಜಿಲ್ಲಾ ಹಂತದಲ್ಲೇ ತರಬೇತಿ ನೀಡಲಾಗುತ್ತದೆ ಎಂಬುದಾಗಿ ರಾಜ್ಯ ಸರ್ಕಾರ ತಿಳಿಸಿದೆ. ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ಪೈಕಿ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡಲು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ಮುಖಾಂತರ ನೇಮಕಾತಿ ಅಧಿಸೂಚನೆ … Continue reading BIG NEWS: ಹೊಸದಾಗಿ ನೇಮಕಗೊಂಡ ‘1000 ವಿಎ’ಗಳಿಗೆ ಜಿಲ್ಲಾ ಹಂತದಲ್ಲೇ ತರಬೇತಿ: ರಾಜ್ಯ ಸರ್ಕಾರ ಆದೇಶ