ರಾಜ್ಯದ 1,000 ಶಿಕ್ಷಕರಿಗೆ ಬೋಧನಾ ಸಂಪನ್ಮೂಲಕ್ಕೆ ‘AI ತಂತ್ರಜ್ಞಾನ’ದ ಮೂಲಕ ತರಬೇತಿ: ಸಚಿವ ಮಧು ಬಂಗಾರಪ್ಪ
ಬೆಂಗಳೂರು: ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದಲ್ಲಿ ʼಶಿಕ್ಷಣ ಕೋಪೈಲಟ್ʼ ಆ್ಯಪ್ ರಚಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 750 ಶಾಲೆಗಳ ಒಂದು ಸಾವಿರ ಶಿಕ್ಷಕರಿಗೆ ಪ್ರಾಯೋಗಿಕವಾಗಿ ಒದಗಿಸಲಾಗುತ್ತಿದೆ. ಪ್ರಾರಂಭಿಕವಾಗಿ ನಾಲ್ಕು ಭಾಷೆಗಳ ಬೋಧನಾ ಸಂಪನ್ಮೂಲಗಳನ್ನು ಈ ಆ್ಯಪ್ ಒದಗಿಸುತ್ತದೆ. ಮುಂದಿನ ದಿನಗಳಲ್ಲಿ ಎಲ್ಲ ವಿಷಯಗಳಿಗೂ ಅನ್ವಯವಾಗಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದಲ್ಲಿ ʼಶಿಕ್ಷಣ ಕೋಪೈಲಟ್ʼ ಆ್ಯಪ್ ರಚಿಸಲಾಗಿದೆ. ರಾಜ್ಯದ ಎಲ್ಲ … Continue reading ರಾಜ್ಯದ 1,000 ಶಿಕ್ಷಕರಿಗೆ ಬೋಧನಾ ಸಂಪನ್ಮೂಲಕ್ಕೆ ‘AI ತಂತ್ರಜ್ಞಾನ’ದ ಮೂಲಕ ತರಬೇತಿ: ಸಚಿವ ಮಧು ಬಂಗಾರಪ್ಪ
Copy and paste this URL into your WordPress site to embed
Copy and paste this code into your site to embed