1000 VA ಹುದ್ದೆಗೆ ಅರ್ಜಿ ಸಲ್ಲಿಸಿದ್ದವರ ಗಮನಕ್ಕೆ: ಜ.7ರಿಂದ ಜಿಲ್ಲಾ ಹಂತದಲ್ಲಿ ಮೂಲ ದಾಖಲೆಗಳ ಪರಿಶೀಲನೆ ಆರಂಭ

ಧಾರವಾಡ: ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿರುತ್ತದೆ. ಧಾರವಾಡ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 12 ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯಲ್ಲಿ ನಿಗದಿಯಾಗಿರುವ ಹುದ್ದೆಗಳ ಎದುರಾಗಿ 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಮೂಲ ದಾಖಲೆಗಳ ಪರಿಶೀಲನೆಗಾಗಿ ದಿನಾಂಕ: 21-12-2024 ರಂದು ಧಾರವಾಡ ಜಿಲ್ಲಾ ವೆಬ್ ಸೈಟ್ http://dharwad.nic.in ನಲ್ಲಿ … Continue reading 1000 VA ಹುದ್ದೆಗೆ ಅರ್ಜಿ ಸಲ್ಲಿಸಿದ್ದವರ ಗಮನಕ್ಕೆ: ಜ.7ರಿಂದ ಜಿಲ್ಲಾ ಹಂತದಲ್ಲಿ ಮೂಲ ದಾಖಲೆಗಳ ಪರಿಶೀಲನೆ ಆರಂಭ