Good News: ಗ್ರಾಮ ಲೆಕ್ಕಿಗರು 1,000 ಹಾಗೂ 750 ಜನ ಸರ್ವೇಯರ್ ಭರ್ತಿ: ಸಚಿವ ಕೃಷ್ಣಭೈರೇಗೌಡ
ಬೆಂಗಳೂರು : ಸರ್ವೇ ಇಲಾಖೆಯಲ್ಲಿ ಹಲವಾರು ಸಮಸ್ಯೆಗಳಿದ್ದು, ಇದರಿಂದ ರೈತರು ಸಂಕಷ್ಟಕ್ಕೀಡಾಗಿರುವುದು ನಮ್ಮ ಗಮನದಲ್ಲಿದೆ. ಅಲ್ಲದೆ, ಈ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಧಾನಸಭೆ ಪ್ರಶ್ನೋತ್ತರ ಅವಧಿಯ ವೇಳೆ ರಾಯಭಾಗ ಕ್ಷೇತ್ರದ ಬಿಜೆಪಿ ಶಾಸಕ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರು ಸರ್ವೇ ಇಲಾಖೆ ಸಮಸ್ಯೆಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಸರ್ವೇ ಇಲಾಖೆಯಲ್ಲಿ ಸಾಕಷ್ಟು ಸಮಸ್ಯೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನತಾ ದರ್ಶನ ಕಾರ್ಯಕ್ರಮದಲ್ಲೂ ಸರ್ವೇ ಇಲಾಖೆಗೆ … Continue reading Good News: ಗ್ರಾಮ ಲೆಕ್ಕಿಗರು 1,000 ಹಾಗೂ 750 ಜನ ಸರ್ವೇಯರ್ ಭರ್ತಿ: ಸಚಿವ ಕೃಷ್ಣಭೈರೇಗೌಡ
Copy and paste this URL into your WordPress site to embed
Copy and paste this code into your site to embed