ಇಂದಿನ ಸಿಎಂ ಸಿದ್ಧರಾಮಯ್ಯ ‘ಜನಸ್ಪಂದನ’ಕ್ಕೆ ಭರ್ಜರಿ ರೆಸ್ಪಾನ್ಸ್: 10,000 ಅರ್ಜಿ ಸ್ವೀಕೃತ, 20 ಸಾವಿರ ಮಂದಿ ಭಾಗಿ

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಡೆಸಿದಂತ ಜನಸ್ಪಂದನ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಇಂದಿನ ಜನ ಸ್ಪಂದನೆಯಲ್ಲಿ 11 ಸಾವಿರ ಅರ್ಜಿಗಳು ಸ್ವೀಕೃತವಾಗಿವೆ. 20 ಸಾವಿರ ಮಂದಿ ಭಾಗಿ ಆಗಿದ್ದಾರೆ. ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಇಂದು 10 ಸಾವಿರ್ಕಕೂ ಹೆಚ್ಚು ಅರ್ಜಿಗಳು ಸ್ವೀಕೃತಗೊಂಡಿದ್ದಾರೆ. 20 ಸಾವಿರಕ್ಕೂ ಹೆಚ್ಚು ಮಂದಿ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಆಯಾ ಜಿಲ್ಲೆಗೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳು ಸಮಯ ಮಿತಿಯೊಳಗೆ ಬಗೆ ಹರಿಸುತ್ತಾರೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರ … Continue reading ಇಂದಿನ ಸಿಎಂ ಸಿದ್ಧರಾಮಯ್ಯ ‘ಜನಸ್ಪಂದನ’ಕ್ಕೆ ಭರ್ಜರಿ ರೆಸ್ಪಾನ್ಸ್: 10,000 ಅರ್ಜಿ ಸ್ವೀಕೃತ, 20 ಸಾವಿರ ಮಂದಿ ಭಾಗಿ