ಬೆಂಗಳೂರು: ರಾಜ್ಯದ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯಾಧ್ಯಂತ ನಗರ, ಪಟ್ಟಣ ಪ್ರದೇಶಗಳಲ್ಲಿ 10 ಸಾವಿರ ಕ್ರೆಶ್ ಕೇಂದ್ರಗಳನ್ನು ಸ್ಥಾಪನೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ರಾಜ್ಯದಲ್ಲಿ 10 ಸಾವಿರ ಕ್ರೆಶ್ ಕೇಂದ್ರ ತೆರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಪ್ರಾಯೋಗಿಕವಾಗಿ ರಾಜ್ಯದಲ್ಲಿ ಜಾರಿ ಮಾಡಲಾಗುತ್ತಿದೆ. ಅಂಗನವಾಡಿ ಕೇಂದ್ರಗಳ ಪಕ್ಕದಲ್ಲೇ ಪ್ರತ್ಯೇಕವಾಗಿ ಮಕ್ಕಳ ಪಾಲನಾ ಕೇಂದ್ರ ತೆರೆಯಲಾಗುತ್ತದೆ ಎಂದಿದ್ದಾರೆ.
6 ತಿಂಗಳಿನಿಂದ 3 ವರ್ಷದ ಮಕ್ಕಳನ್ನು ಇಲ್ಲಿ ಪಾಲನೆ ಮಾಡಲಾಗುತ್ತದೆ. ಮನೆಗೆಲಸ, ಕಾರ್ಖಾನೆ, ಇತರ ಕೆಲಸಗಳಿಗೆ ಹೋಗುವ ಮಹಿಳೆಯರು ತಮ್ಮ ಮಕ್ಕಳನ್ನು ಈ ಕೇಂದ್ರಗಳಲ್ಲಿ ಬಿಟ್ಟು ಹೋಗಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ರಾಜ್ಯದಲ್ಲಿ 10 ಸಾವಿರ ಕ್ರೆಶ್ ಕೇಂದ್ರ ತೆರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಪ್ರಾಯೋಗಿಕವಾಗಿ ರಾಜ್ಯದಲ್ಲಿ ಜಾರಿ ಮಾಡಲಾಗುತ್ತಿದೆ. ಅಂಗನವಾಡಿ ಕೇಂದ್ರಗಳ ಪಕ್ಕದಲ್ಲೇ ಪ್ರತ್ಯೇಕವಾಗಿ ಮಕ್ಕಳ ಪಾಲನಾ ಕೇಂದ್ರ ತೆರೆಯಲಾಗುತ್ತದೆ. 6 ತಿಂಗಳಿನಿಂದ 3 ವರ್ಷದ ಮಕ್ಕಳನ್ನು ಇಲ್ಲಿ ಪಾಲನೆ ಮಾಡಲಾಗುತ್ತದೆ. ಮನೆಗೆಲಸ, ಕಾರ್ಖಾನೆ, ಇತರ… pic.twitter.com/t2OjkKfJws
— DIPR Karnataka (@KarnatakaVarthe) September 4, 2024
Good News: ರಾಜ್ಯಾಧ್ಯಂತ ಆಧುನಿಕ ಮಾದರಿಯಲ್ಲಿ ‘17,000 ಅಂಗನವಾಡಿ ಕೇಂದ್ರ’ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ರೈತರಿಗೆ ಮಹತ್ವದ ಮಾಹಿತಿ: ಕೃಷಿ ಪ್ರಶಸ್ತಿ ಯೋಜನೆಯಡಿ ಮುಂಗಾರು ಹಂಗಾಮಿನ ವಿವಿಧ ಬೆಳೆಗಳ ಸ್ಪರ್ಧೆಗೆ ಅರ್ಜಿ ಆಹ್ವಾನ
BREAKING : ಕುಸ್ತಿಪಟು ವಿನೇಶ್ ಪೋಗಾಟ್, ಭಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆ | Joining Congress