ಕುಡಿಯದಿದ್ದರೂ 10,000 ದಂಡ: ಹೈಕೋರ್ಟ್ ಮೆಟ್ಟಿಲೇರಿದ ಕಾರು ಮಾಲೀಕ, ರಾಜ್ಯ ಸರ್ಕಾರಕ್ಕೆ ನೋಟಿಸ್

ಬೆಂಗಳೂರು: ಡ್ರಿಂಕ್ ಅಂಡ್ ಡ್ರೈವ್ ಪತ್ತೆ ಹಚ್ಚುವ ಯಂತ್ರದ ಲೋಪ ಪ್ರಶ್ನಿಸಿ ಹೈಕೋರ್ಟ್ ಗೆ ಕಾರು ಮಾಲೀಕನೊಬ್ಬ ಅರ್ಜಿಯನ್ನು ಸಲ್ಲಿಸಿದ್ದಾರೆ. ಜೊತೆಗೆ ತಾನು ಕುಡಿಯದೇ ಇದ್ದರೂ ಡ್ರಿಂಕ್ ಅಂಡ್ ಡ್ರೈವ್ ಯಂತ್ರದ ಲೋಪದಿಂದ ದಂಡ ವಿಧಿಸಿದ್ದನ್ನು ಪ್ರಶ್ನಿಸಿದ್ದಾರೆ. ಈ ಸಂಬಂಧ ಕರ್ನಾಟಕ ಹೈಕೋರ್ಟ್ ಗೆ ಅಜಯ್ ಕುಮಾರ್ ಕಶ್ಯಪ್ ಎಂಬುವರು ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಕಾರು ಚಾಲನೆ ಮಾಡುವಾಗ ಟ್ರಾಫಿಕ್ ಪೊಲೀಸರು ತಡೆದಿದ್ದರು. ಡ್ರಿಂಕ್ ಅಂಡ್ ಡ್ರೈವ್ ಯಂತ್ರದ ಮೂಲಕ ಪತ್ತೆ ವೇಳೆಯಲ್ಲಿ ಎರಡು ಬಾರಿ … Continue reading ಕುಡಿಯದಿದ್ದರೂ 10,000 ದಂಡ: ಹೈಕೋರ್ಟ್ ಮೆಟ್ಟಿಲೇರಿದ ಕಾರು ಮಾಲೀಕ, ರಾಜ್ಯ ಸರ್ಕಾರಕ್ಕೆ ನೋಟಿಸ್