GOOD NEWS : ಈ ವರ್ಷವೇ 10 ಸಾವಿರ ಶಾಲಾ ಶಿಕ್ಷಕರ ನೇಮಕ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಶಿಕ್ಷಕ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದು ನೀಡಿದ್ದು, ಹಂತ ಹಂತವಾಗಿ ಶಿಕ್ಷಕರ ನೇಮಕಾತಿ ಮಾಡಲಾಗುವುದು. ಈ ವರ್ಷ ಸುಮಾರು 10 ಸಾವಿರ ಸರ್ಕಾರಿ ಶಿಕ್ಷಕರ ನೇಮಕ ಮಾಡಲಾಗುವುದು. ಅನುದಾನಿತ ಶಾಲೆಗಳಿಗೂ 2020 ರಿಂದ ಮಂಜೂರಾತಿ ನೀಡಲು ಮತ್ತು ಅವರ ಅಭಿವೃದ್ದಿಗಾಗಿ ಪ್ರಯತ್ನಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಗುರುವಾರ ನಗರದ ಅಂಬೇಡ್ಕರ್ ಭವನದಲ್ಲಿ 2022-23 ನೇ ಸಾಲಿನಲ್ಲಿ ಎಸ್ ಎಸ್‍ಎಲ್‍ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ … Continue reading GOOD NEWS : ಈ ವರ್ಷವೇ 10 ಸಾವಿರ ಶಾಲಾ ಶಿಕ್ಷಕರ ನೇಮಕ : ಶಿಕ್ಷಣ ಸಚಿವ ಮಧು ಬಂಗಾರಪ್ಪ