Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಕ್ಕಿ ಜ್ವರದ ಭೀತಿ: ಮೊಟ್ಟೆ ಮತ್ತು ಚಿಕನ್ ತಿನ್ನಬಹುದೇ? ಇಲ್ಲಿದೆ ‘ಫುಡ್ ಸೇಫ್ಟಿ’ ಗೈಡ್!

08/02/2026 8:20 AM

ಪುರುಷರೇ ಗಮನಿಸಿ : `ಒಣಮೀನು’ ಸೇವನೆಯಿಂದ ಈ ಗಂಭೀರ ಸಮಸ್ಯೆಗೆ ಸಿಗಲಿದೆ ಪರಿಹಾರ.!

08/02/2026 8:16 AM

BIG NEWS : ದೇಶ್ಯಾದ್ಯಂತ ` 2.5 ಕೋಟಿ’ ಆಧಾರ್ ಕಾರ್ಡ್ ಡಿಲೀಟ್ : ಕೇಂದ್ರ ಸರ್ಕಾರ ಮಹತ್ವದ ಘೋಷಣೆ

08/02/2026 8:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ಶೀಘ್ರದಲ್ಲಿ 10 ಸಾವಿರ ಶಿಕ್ಷಕರ ನೇಮಕ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ
KARNATAKA

GOOD NEWS : ಶೀಘ್ರದಲ್ಲಿ 10 ಸಾವಿರ ಶಿಕ್ಷಕರ ನೇಮಕ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

By kannadanewsnow0515/11/2024 5:14 AM

ಬೆಂಗಳೂರು : ಮಕ್ಕಳ ದಿನಾಚರಣೆಯ ದಿನದಂದೇ ಶಿಕ್ಷಣ ಸಚಿವ ಶಿಕ್ಷಕರ ಹುದ್ದೆಗಳ ಆಕಾಂಕ್ಷಿಗಳಿಗೆಸಿಹಿ ಸುದ್ದಿ ನೀಡಿದ್ದು, ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಪ್ರತಿಯಾಗಿ ಸದ್ಯ ಮೊದಲ ಹಂತವಾಗಿ 10,000 ಶಿಕ್ಷಕರನ್ನು ನೇಮಕ ಮಾಡಿ ಕೊಳ್ಳಲು ತೀರ್ಮಾನಿಸಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಜವಾಹರ್‌ಲಾಲ್ ನೆಹರು ಅವರ 135ನೇ ಜಯಂತಿ ಹಾಗೂ ಮಕ್ಕಳ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿ ಗುರುವಾರ ಆಯೋಜಿಸಿದ್ದ ಸರ್ಕಾರಿ ಶಾಲಾ ಮಕ್ಕಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯೊಬ್ಬರ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದರು.

ಜೋಗುಪಾಳ್ಯದ ಬಾಲಕರ ಪ್ರೌಢಶಾಲೆ 10ನೇ ತರಗತಿ ವಿದ್ಯಾರ್ಥಿ ರಿಚರ್ಡ್ ಕೇಳಿದ ಪ್ರಶ್ನೆಗೆ ಮೊದಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರು ಉತ್ತರ ನೀಡಿದ ಬಳಿಕ,ಸಚಿವ ಮಧು ಬಂಗಾರಪ್ಪ ಕೂಡ ವಿವರಣೆ ನೀಡಿದರು.ರಾಜ್ಯದ ಸರ್ಕಾರ ಶಾಲೆಗಳಲ್ಲಿ ಸಾಕಷ್ಟು ಸಂಖ್ಯೆಯ ಶಿಕ್ಷಕರ ಅಭಾವವಿದ್ದು, ಈ ಸಂಬಂಧ 13 ಸಾವಿರ ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದೆ. ಇನ್ನೂ 10 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದ್ದೇವೆ ಎಂದು ತಿಳಿಸಿದರು.

ಸರ್ಕಾರಿ ಶಾಲೆಯಲ್ಲಿ ಅತ್ಯುತ್ತಮ ಶಿಕ್ಷಕರಿದ್ದಾರೆ. ಎಲ್ಲಾ ಶಿಕ್ಷಕರು ಮೆರಿಟ್ ಆಧಾರದಲ್ಲಿ ನೇಮಕಗೊಂಡವರು. ಹೀಗಾಗಿ ನಮ್ಮ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಸಾಧನೆ ಮಾಡುವವರೆಲ್ಲಾ ಸರ್ಕಾರಿ ಶಾಲೆಯ ಮಕ್ಕಳೇ ಆಗಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಕೆಲ ಮೂಲಭೂತ ಸೌಕರ್ಯಗಳ ಅಭಾವ, ಶಿಕ್ಷಕರ ಕೊರತೆ ಇರುವುದು ನಿಜ. ಅದನ್ನು ಹಂತ-ಹಂತವಾಗಿ ಬಗೆಹರಿಸಲಾಗುವುದು ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

ಪುರುಷರೇ ಗಮನಿಸಿ : `ಒಣಮೀನು’ ಸೇವನೆಯಿಂದ ಈ ಗಂಭೀರ ಸಮಸ್ಯೆಗೆ ಸಿಗಲಿದೆ ಪರಿಹಾರ.!

08/02/2026 8:16 AM1 Min Read

BIG NEWS : ದೇಶ್ಯಾದ್ಯಂತ ` 2.5 ಕೋಟಿ’ ಆಧಾರ್ ಕಾರ್ಡ್ ಡಿಲೀಟ್ : ಕೇಂದ್ರ ಸರ್ಕಾರ ಮಹತ್ವದ ಘೋಷಣೆ

08/02/2026 8:06 AM2 Mins Read

Maha Shivratri 2026 : `ಮಹಾ ಶಿವರಾತ್ರಿ’ಯ ಪೂಜಾ ಸಮಯ, ಇತಿಹಾಸ, ಮಹತ್ವ ಮತ್ತು ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ

08/02/2026 8:03 AM2 Mins Read
Recent News

ಹಕ್ಕಿ ಜ್ವರದ ಭೀತಿ: ಮೊಟ್ಟೆ ಮತ್ತು ಚಿಕನ್ ತಿನ್ನಬಹುದೇ? ಇಲ್ಲಿದೆ ‘ಫುಡ್ ಸೇಫ್ಟಿ’ ಗೈಡ್!

08/02/2026 8:20 AM

ಪುರುಷರೇ ಗಮನಿಸಿ : `ಒಣಮೀನು’ ಸೇವನೆಯಿಂದ ಈ ಗಂಭೀರ ಸಮಸ್ಯೆಗೆ ಸಿಗಲಿದೆ ಪರಿಹಾರ.!

08/02/2026 8:16 AM

BIG NEWS : ದೇಶ್ಯಾದ್ಯಂತ ` 2.5 ಕೋಟಿ’ ಆಧಾರ್ ಕಾರ್ಡ್ ಡಿಲೀಟ್ : ಕೇಂದ್ರ ಸರ್ಕಾರ ಮಹತ್ವದ ಘೋಷಣೆ

08/02/2026 8:06 AM

BREAKING: ಕೇರಳದಲ್ಲಿ ಈರುಳ್ಳಿ ಸಾಗಿಸುವ ಲಾರಿಯಿಂದ 10,500 ಜಿಲೆಟಿನ್ ಕಡ್ಡಿಗಳು, ಡಿಟೋನೇಟರ್ ಜಪ್ತಿ!

08/02/2026 8:06 AM
State News
KARNATAKA

ಪುರುಷರೇ ಗಮನಿಸಿ : `ಒಣಮೀನು’ ಸೇವನೆಯಿಂದ ಈ ಗಂಭೀರ ಸಮಸ್ಯೆಗೆ ಸಿಗಲಿದೆ ಪರಿಹಾರ.!

By kannadanewsnow5708/02/2026 8:16 AM KARNATAKA 1 Min Read

ನಮ್ಮಲ್ಲಿ ಹಲವರು ಮೀನು ತಿನ್ನುತ್ತಾರೆ. ಏಕೆಂದರೆ ಇದು ನಮ್ಮ ದೇಹಕ್ಕೆ ತುಂಬಾ ಒಳ್ಳೆಯದು. ಇದಲ್ಲದೆ, ಇದು ಮಾಂಸಾಹಾರಿ ಪ್ರಿಯರಿಗೆ ಸಹ…

BIG NEWS : ದೇಶ್ಯಾದ್ಯಂತ ` 2.5 ಕೋಟಿ’ ಆಧಾರ್ ಕಾರ್ಡ್ ಡಿಲೀಟ್ : ಕೇಂದ್ರ ಸರ್ಕಾರ ಮಹತ್ವದ ಘೋಷಣೆ

08/02/2026 8:06 AM

Maha Shivratri 2026 : `ಮಹಾ ಶಿವರಾತ್ರಿ’ಯ ಪೂಜಾ ಸಮಯ, ಇತಿಹಾಸ, ಮಹತ್ವ ಮತ್ತು ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ

08/02/2026 8:03 AM

ರಾಜ್ಯದ ಜನರೇ ಇತ್ತ ಗಮನಿಸಿ : 2002 ರ ಮತದಾರರ ಪಟ್ಟಿಗೆ `ಮ್ಯಾಪಿಂಗ್’ ಕಡ್ಡಾಯ.!

08/02/2026 7:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.