ಬೆಂಗಳೂರು ನಗರ ವ್ಯಾಪ್ತಿಯಲ್ಲೇ 1 ವರ್ಷದಲ್ಲಿ ‘103 ಎಕರೆ ಅರಣ್ಯ’ ಒತ್ತುವರಿ ತೆರವು: ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು : ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಸ್ಪಷ್ಟ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿಯಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದ್ದು ಮತ್ತೆರೆಡು ಎಕರೆ ಅರಣ್ಯ ಭೂಮಿ ಮರು ವಶಕ್ಕೆ ಪಡೆಯಲಾಗಿದೆ. ಯಲಹಂಕ ಬಳಿಯ ಮಾರಸಂದ್ರದ ಗಸ್ತು ಸರ್ವೆ ನಂ.182ರಲ್ಲಿ ಒತ್ತುವರಿ ಮಾಡಲಾಗಿದ್ದ 2 ಎಕರೆ 10 ಗುಂಟೆ ಅರಣ್ಯ ಜಮೀನನ್ನು ತೆರವು ಮಾಡಿ ಅಲ್ಲಿ ಸ್ಥಳೀಯ ಜಾತಿಯ ಸಸಿಗಳನ್ನು ನೆಟ್ಟು ಅರಣ್ಯ ಬೆಳೆಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಭೈರಾರೆಡ್ಡಿ ಎಂಬುವವರು ಮಾರಸಂದ್ರದ ಮೀಸಲು … Continue reading ಬೆಂಗಳೂರು ನಗರ ವ್ಯಾಪ್ತಿಯಲ್ಲೇ 1 ವರ್ಷದಲ್ಲಿ ‘103 ಎಕರೆ ಅರಣ್ಯ’ ಒತ್ತುವರಿ ತೆರವು: ಸಚಿವ ಈಶ್ವರ್ ಖಂಡ್ರೆ
Copy and paste this URL into your WordPress site to embed
Copy and paste this code into your site to embed