ಹಿಮಾಚಲ ಪ್ರದೇಶದಲ್ಲಿ ಹಠಾತ್‌ ಉಂಟಾದ ಪ್ರವಾಹದಲ್ಲಿ ಸಿಲುಕಿದ್ದ 105 ಜನರ ರಕ್ಷಣೆ…

ಶಿಮ್ಲಾ(ಹಿಮಾಚಲ ಪ್ರದೇಶ): ಹಿಮಾಚಲ ಪ್ರದೇಶದ ಲಾಹೌಲ್ ಮತ್ತು ಸ್ಪಿತಿ ಜಿಲ್ಲೆಯಲ್ಲಿ ಭಾನುವಾರದಂದು ಹಠಾತ್ ಪ್ರವಾಹದಲ್ಲಿ ಸಿಲುಕಿದ್ದ ಪ್ರವಾಸಿಗರು ಸೇರಿದಂತೆ, 105 ಜನರನ್ನು ರಕ್ಷಿಸಲಾಗಿದೆ. ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು, ಡೋರ್ನಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾದ ಪರಿಣಾಮ ಪ್ರವಾಸಿಗರು ಸಿಲುಕಿದ್ದರು. ಇದೀಗ ಅವರನ್ನು ಕೊಕ್ಸಾರ್‌ಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. Himachal Pradesh | 105 passengers rescued from Chattru in a joint rescue operation by Police & Civil admin … Continue reading ಹಿಮಾಚಲ ಪ್ರದೇಶದಲ್ಲಿ ಹಠಾತ್‌ ಉಂಟಾದ ಪ್ರವಾಹದಲ್ಲಿ ಸಿಲುಕಿದ್ದ 105 ಜನರ ರಕ್ಷಣೆ…