ಬೆಂಗಳೂರು : ಹಿಂದುಳಿದ ವರ್ಗವನ್ನು ಮುಖ್ಯವಾಹಿನಿಗೆ ತರಲು ಶಿಕ್ಷಣವೇ ಅಸ್ತ್ರ. ಬಸವರಾಜ ಬೊಮ್ಮಾಯಿ ಸರ್ಕಾರ ಈ ಪಂಗಡದ ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಯನ್ನು ನೀಡುತ್ತಿದೆ. ಈವರೆಗೆ ಸಾವಿರಾರು ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದಿದ್ದಾರೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ. ಹಿಂದುಳಿದ ವರ್ಗಗಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಮೂಲಕ ಅವರ ಬದುಕಿನ ಮನ್ವಂತರಕ್ಕೆ ಬಿಜೆಪಿ ಮುಂದಾಗಿದೆ. ವಿದ್ಯಾರ್ಥಿ ನಿಲಯಗಳಲ್ಲಿ ವಸತಿಗಳನ್ನು ಹೆಚ್ಚಿಸಲು ಸರ್ಕಾರ ಹೆಚ್ಚುವರಿ 107 ಕೋಟಿ ರೂ. & ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರವನ್ನು … Continue reading ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಹಾಸ್ಟೆಲ್ ನಲ್ಲಿ ವಸತಿ ಹೆಚ್ಚಿಸಲು ರಾಜ್ಯ ಸರ್ಕಾರದಿಂದ ಹೆಚ್ಚುವರಿ 107 ಕೋಟಿ ರೂ. ಬಿಡುಗಡೆ
Copy and paste this URL into your WordPress site to embed
Copy and paste this code into your site to embed