ರಾಜ್ಯ ಸರ್ಕಾರದಿಂದ ಮುಜರಾಯಿ ಆಸ್ತಿ ರಕ್ಷಣೆಗೆ ಮಹತ್ವದ ಕ್ರಮ: 10,700 ಎಕರೆ ಭೂಮಿ ತೆರವುಗೊಳಿಸಿ ಸಂರಕ್ಷಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಜರಾಯಿ ಆಸ್ತಿ ರಕ್ಷಣೆಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈ ಪರಿಣಾಮ 10,700 ಎಕರೆ ಭೂಮಿಯನ್ನು ತೆರವುಗೊಳಿಸಿ ಸಂರಕ್ಷಣೆ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ಹಂಚಿಕೊಳ್ಳಲಾಗಿದ್ದು, ಮುಜರಾಯಿ ಆಸ್ತಿ ರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಹಲವೆಡೆ ಖಾಸಗಿಯವರು, ವಿವಿಧ ಟ್ರಸ್ಟ್‌ ಹಾಗೂ ಸಂಘಸಂಸ್ಥೆಗಳು ಅತಿಕ್ರಮಿಸಿಕೊಂಡಿದ್ದ ಮುಜರಾಯಿ ಇಲಾಖೆ ಅಧೀನಕ್ಕೆ ಸೇರಿದ್ದ ಸುಮಾರು 10,700 ಎಕರೆ ಭೂಮಿಯನ್ನು ತೆರವುಗೊಳಿಸಿ ಸಂರಕ್ಷಿಸಲಾಗಿದೆ ಎಂದಿದೆ. ರಾಜ್ಯ ಸರ್ಕಾರವು ಮುಜರಾಯಿ ಆಸ್ತಿ ರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ … Continue reading ರಾಜ್ಯ ಸರ್ಕಾರದಿಂದ ಮುಜರಾಯಿ ಆಸ್ತಿ ರಕ್ಷಣೆಗೆ ಮಹತ್ವದ ಕ್ರಮ: 10,700 ಎಕರೆ ಭೂಮಿ ತೆರವುಗೊಳಿಸಿ ಸಂರಕ್ಷಣೆ