BIGG BREAKING NEWS : ರಾಜ್ಯದಲ್ಲಿ ಮತ್ತೆ ‘108-ಆ್ಯಂಬುಲೆನ್ಸ್’ ಸೇವೆ ಪುನಾರಂಭ : ಆರೋಗ್ಯ ಸಚಿವ ಡಾ.ಕೆ ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಮತ್ತೆ ‘108-ಆ್ಯಂಬುಲೆನ್ಸ್’ ಸೇವೆ ಪುನಾರಂಭವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ( Minister Dr K Sudhakar ) ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು  ‘ಮದರ್ ಬೋರ್ಡ್ ನಲ್ಲಿ ತಾಂತ್ರಿಕ ಸಮಸ್ಯೆಯಾಗಿರುವ ಹಿನ್ನೆಲೆ 108-ಆಂಬ್ಯುಲೆನ್ಸ್ ಸೇವೆ ಸ್ಥಗಿತಗೊಂಡಿತ್ತು, ಈ ಕುರಿತು ಇದೀಗ ಸ್ಪಷ್ಟನೆ ನೀಡಿದ ಸಚಿವ ಡಾ.ಕೆ ಸುಧಾಕರ್ ಮಧ್ಯಾಹ್ನ 2 ಗಂಟೆಯಿಂದ ಬ್ಯಾಕಪ್ ಸರ್ವರ್ ಕೆಲಸ ಮಾಡುತ್ತಿದೆ. ಇದೀಗ ಆಂಬುಲೆನ್ಸ್ ಸೇವೆ ಸರಿಯಾಗಿದೆ … Continue reading BIGG BREAKING NEWS : ರಾಜ್ಯದಲ್ಲಿ ಮತ್ತೆ ‘108-ಆ್ಯಂಬುಲೆನ್ಸ್’ ಸೇವೆ ಪುನಾರಂಭ : ಆರೋಗ್ಯ ಸಚಿವ ಡಾ.ಕೆ ಸುಧಾಕರ್