ಬೆಂಗಳೂರು: ಕೆಲ ದಿನಗಳ ಹಿಂದೆ 108 ಆಂಬುಲೆನ್ಸ್ ಸೇವೆಯ ( 108 Ambulance Service ) ಸರ್ವರ್ ಸಮಸ್ಯೆಯಿಂದಾಗಿ ರಾಜ್ಯಾಧ್ಯಂತ ಆಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಇದರಿಂದ ರೋಗಿಗಳಿಗೆ ಸೂಕ್ತ ಕಾಲದಲ್ಲಿ ಆಂಬುಲೆನ್ಸ್ ಸೇವೆ ಸಿಗದೇ ಕಷ್ಟ ಅನುಭವಿಸುವಂತೆ ಆಗಿತ್ತು. ಇದೀಗ ಬಾಕಿ ವೇತನ ಬಿಡುಗಡೆಗೆ ಒತ್ತಾಯಿಸಿ ನಾಳೆಯಿಂದ ಆಂಬುಲೆನ್ಸ್ ನೌಕರರು ( Ambulance employee ) ಮುಷ್ಕರ ನಡೆಸುತ್ತಿದ್ದಾರೆ. ಹೀಗಾಗಿ ನಾಳೆಯಿಂದ ರಾಜ್ಯಾಧ್ಯಂತ ಆಂಬುಲೆನ್ಸ್ ಸೇವೆ ಸ್ಥಗಿತಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಮೊದಲ ಬಾರಿಗೆ ‘ಮೊಣಕಾಲು ಬದಲಿ … Continue reading BREAKING NEWS: ನಾಳೆಯಿಂದ ರಾಜ್ಯಾಧ್ಯಂತ ‘108 ಆಂಬುಲೆನ್ಸ್ ಸೇವೆ’ ಸ್ಥಗಿತ: ಆರೋಗ್ಯ ತುರ್ತು ಪರಿಸ್ಥಿತಿ ಸೃಷ್ಠಿ ಆತಂಕ | 108 Ambulance Service
Copy and paste this URL into your WordPress site to embed
Copy and paste this code into your site to embed