BIG NEWS: ಖಾಸಗಿ ಹಿಡಿತದಿಂದ 108 ಅಂಬ್ಯುಲೆನ್ಸ್ ಮುಕ್ತ, ಇನ್ಮುಂದೆ ರಾಜ್ಯ ಸರ್ಕಾರವೇ ನಿರ್ವಹಣೆ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: 108 ಅಂಬ್ಯುಲೆನ್ಸ್ ಗಳ ನಿರ್ವಹಣೆಯನ್ನ ಖಾಸಗಿ ಏಜನ್ಸಿಗಳ ಹಿಡಿತದಿಂದ ತಪ್ಪಿಸಿ ರಾಜ್ಯ ಸರ್ಕಾರ ತನ್ನ ಹಿಡಿತಕ್ಕೆ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.  ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಚಿವರು 108 ಅಂಬ್ಯುಲೆನ್ಸ್ ಗಳನ್ನು ಇಲ್ಲಿಯ ವರೆಗೆ ಖಾಸಗಿ ಏಜನ್ಸಿಗಳು ನಿರ್ವಹಿಸುತ್ತಿದ್ದವು. ಈ ವ್ಯವಸ್ಥೆಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದವು. ಹೀಗಾಗಿ ಇನ್ಮುಂದೆ ರಾಜ್ಯ ಸರ್ಕಾರವೇ 108 ಅಂಬ್ಯುಲೆನ್ಸ್ ಗಳ ನಿರ್ವಹಣೆಗೆ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದ್ದು, ಈಗಾಗಲೇ ಚಾಮರಾಜ ನಗರ ಜಿಲ್ಲೆಯಲ್ಲಿ ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿಯಾಗಿ … Continue reading BIG NEWS: ಖಾಸಗಿ ಹಿಡಿತದಿಂದ 108 ಅಂಬ್ಯುಲೆನ್ಸ್ ಮುಕ್ತ, ಇನ್ಮುಂದೆ ರಾಜ್ಯ ಸರ್ಕಾರವೇ ನಿರ್ವಹಣೆ: ಸಚಿವ ದಿನೇಶ್ ಗುಂಡೂರಾವ್