ರಾಜ್ಯದ ‘108 ಸಿಬ್ಬಂದಿ ಮುಷ್ಕರ’ ವಾಪಾಸ್: ಎಂದಿನಂತೆ ಕೆಲಸಕ್ಕೆ ಹಾಜರ್

ಬೆಂಗಳೂರು: 108 ಅಂಬ್ಯುಲೆನ್ಸ್ ಸಿಬ್ಬಂದಿಗಳು ತಮ್ಮ ಮುಷ್ಕರದಿಂದ ಹಿಂದೆ ಸರಿದಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳೊಂದಿಗೆ ಹಾಗೂ ಜಿವಿಕೆ ಇಎಂಆರ್ ಸಂಸ್ಥೆಯವರೊಂದಿಗೆ ಚರ್ಚೆ ನಡೆಸಿದ್ದಾರೆ. ಸರ್ಕಾರದಿಂದ ಯಾವುದೇ ವೇತನವನ್ನ ಬಾಕಿ ಉಳಿಸಿಕೊಂಡಿಲ್ಲ ಎಂದರು. ಸರ್ಕಾರದ ಬಳಿ ಹಣಕಾಸಿನ ಕೊರತೆಯಿಲ್ಲ. 108 ಅಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ನೀಡಬೇಕಾದ ವೇತನವನ್ನ ನಿಯಮನುಸಾರ ಪಾವತಿಸಲಾಗಿದೆ. 108 ಅಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ಯೋಜನೆಯನ್ನ ನಿರ್ವಹಿಸುತ್ತಿರುವ ಸಂಸ್ಥೆ ಜಿವಿಕೆ ಇಎಂಆರ್ ನವರು … Continue reading ರಾಜ್ಯದ ‘108 ಸಿಬ್ಬಂದಿ ಮುಷ್ಕರ’ ವಾಪಾಸ್: ಎಂದಿನಂತೆ ಕೆಲಸಕ್ಕೆ ಹಾಜರ್