ಬೆಂಗಳೂರಲ್ಲಿ ’10K ಮ್ಯಾರಥಾನ್’ ಹಿನ್ನೆಲೆ: ನಾಳೆ ಮುಂಜಾನೆ 3:35ರಿಂದಲೇ ‘ಮೆಟ್ರೋ ಸಂಚಾರ’ ಆರಂಭ
ಬೆಂಗಳೂರು: ನಾಳೆ ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್ಷಾ ಪರೇಡ್ ಮೈದಾನದಿಂದ ಬೆಂಗಳೂರಿನಲ್ಲಿ ನಡೆಯಲಿರುವ TCS ವರ್ಲ್ಡ್ 10K ರನ್ ಪ್ರಯುಕ್ತ ಸಾರ್ವಜನಿಕರಿಗೆ ಭಾಗವಹಿಸಲು ಅನುಕೂಲವಾಗುವಂತೆ ನಮ್ಮ ಮೆಟ್ರೋ ರೈಲು ಸೇವೆಯನ್ನು 07:00 ಗಂಟೆಗೆ ಬದಲಾಗಿ ಮುಂಜಾನೆ 03:35 ಗಂಟೆಗೆ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ, ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳಿಂದ ಪ್ರಾರಂಭವಾಗುತ್ತದೆ. ರೈಲುಗಳು ಮುಂಜಾನೆ 03.35 ರಿಂದ 04.25 ಗಂಟೆಯ ಸಮಯದಲ್ಲಿ 10 ನಿಮಿಷಗಳ ಆವರ್ತನದಲ್ಲಿ ಚಲಿಸುತ್ತವೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ … Continue reading ಬೆಂಗಳೂರಲ್ಲಿ ’10K ಮ್ಯಾರಥಾನ್’ ಹಿನ್ನೆಲೆ: ನಾಳೆ ಮುಂಜಾನೆ 3:35ರಿಂದಲೇ ‘ಮೆಟ್ರೋ ಸಂಚಾರ’ ಆರಂಭ
Copy and paste this URL into your WordPress site to embed
Copy and paste this code into your site to embed