Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ರಾಜ್ಯದ ಪಿಯು ಕಾಲೇಜುಗಳಿಗೆ 4689 ಅತಿಥಿ ಉಪನ್ಯಾಸಕರ ನೇಮಕ : ಶಿಕ್ಷಣ ಇಲಾಖೆ ಆದೇಶ

04/06/2025 5:44 AM

BREAKING : ಚೊಚ್ಚಲ ‘IPL’ ಕಪ್ ಗೆದ್ದ ‘RCB’ : ಬೆಂಗಳೂರಲ್ಲಿ ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿತ!

04/06/2025 5:36 AM

“ನನ್ನ ಹೃದಯ ಬೆಂಗಳೂರಿನೊಂದಿಗಿದೆ, ಈ ರಾತ್ರಿ ನಾನು ಮಗುವಿನಂತೆ ಮಲಗುತ್ತೇನೆ” : ವಿರಾಟ್ ಕೊಹ್ಲಿ ಭಾವುಕ!

04/06/2025 5:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 10ರೂ. ನಾಣ್ಯಗಳನ್ನು ‘ಪ್ರಯಾಣಿಕ’ರಿಂದ ಸ್ವೀಕರಿಸುವಂತೆ ಸಾರಿಗೆ ಇಲಾಖೆ ‘ಆದೇಶ’
BUSINESS

10ರೂ. ನಾಣ್ಯಗಳನ್ನು ‘ಪ್ರಯಾಣಿಕ’ರಿಂದ ಸ್ವೀಕರಿಸುವಂತೆ ಸಾರಿಗೆ ಇಲಾಖೆ ‘ಆದೇಶ’

By KNN IT Team08/01/2024 1:53 AM

ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಅಧಿಕೃತವಾಗಿ ಮುದ್ರಿಸಲಾಗಿರುವ 10 ರೂಪಾಯಿ ನಾಣ್ಯಗಳು ಚಲಾವಣೆಯಲ್ಲಿದ್ದು, ಎಲ್ಲರೂ ತಮ್ಮ ದಿನನಿತ್ಯದ ವಹಿವಾಟುಗಳಲ್ಲಿ ಯಾವುದೇ ಸಂಶಯವಿಲ್ಲದೆ ಬಳಸಬಹುದಾಗಿದೆ.

ಕೇಂದ್ರ ಸರಕಾರವಾಗಲಿ, ಆರ್‌.ಬಿ.ಐ ಯಾಗಲಿ 10 ರೂ. ನಾಣ್ಯಗಳನ್ನು ನಿಷೇಧಿಸಿಲ್ಲ ಹಾಗೂ ಚಲಾವಣೆ ಹಿಂಪಡೆದಿಲ್ಲ. ಸಾರ್ವಜನಿಕರು ಸುಳ್ಳು ವದಂತಿಯಮ್ಮು ನಂಬದೆ 10ರೂ. ನಾಣ್ಯಗಳನ್ನು ಸ್ವೀಕರಿಸಬಹುದು ಮತ್ತು ಬಳಸಬಹುದು. 10ರೂ. ನಾಣ್ಯಗಳನ್ನು ಬಳಸುವುದರಿಂದ ಚಿಲ್ಲರೆ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆರ್‌.ಬಿ.ಐ ಹಲವು ಬಾರಿ 10ರೂ. ನಾಣ್ಯಗಳನ್ನು ಚಲಾವಣೆಯಿಂದ ಹಿಂಪಡೆದಿಲ್ಲ. ಆದರೂ ಸಹ ಕೆಲವರು ಸಾಮಾಜಿಕ ಮಾಧ್ಯಮಗಳ ಮೂಲಕ ಜನರಲ್ಲಿತಪ್ಪು ಸಂದೇಶ ರವಾನಿಸುತ್ತಿದ್ದಾರೆ. ಈ ನಡುವೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ರೂ.10/-ರ ನಾಣ್ಯಗಳನ್ನು ಕೂಡ ಪ್ರಯಾಣಿಕರಿಂದ ಸ್ವೀಕರ ಮಾಡುವಂತೆ ಸುತ್ತೋಲೆಯನ್ನು ಹೊರಡಿಸಿದೆ. ಇದೇ ವೇಳೇ ಸುತ್ತೋಲೆಯಲ್ಲಿ ರೂ.10/-ರ ನಾಣ್ಯಗಳ ಚಲಾವಣೆಗಾಗಿ ಪ್ರಯಾಣಿಕರಿಂದ ಸ್ವೀಕರಿಸುವ ಕುರಿತು ಸಂಬಂಧಿಸಿದ ಎಲ್ಲಾ ಸಿಬ್ಬಂದಿಗಳಿಗೆ ಮತ್ತೊಮ್ಮೆ ಸೂಕ್ತ ನಿರ್ದೇಶನ ನೀಡಲು ಕ್ರಮವಹಿಸುವಂತೆ ಕೋರಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ‘ವೀಳ್ಯದಲೆ’ ತಿಂದ್ರೆ ಏನಾಗುತ್ತೆ ಗೊತ್ತಾ.?

03/06/2025 9:57 PM1 Min Read

ಪದೇ ಪದೇ ‘ಮೂತ್ರ’ ಬರ್ತಿದೆ ಅಂತಾ ಟೆನ್ಷನ್ ಆಗ್ತಿದ್ಯಾ.? ಚಿಂತೆ ಬೇಡಿ ಇಷ್ಟು ಬಾರಿ ಕಾಮನ್!

03/06/2025 9:42 PM2 Mins Read

YouTube’ನಲ್ಲಿ ‘1000 ವೀಕ್ಷಣೆ’ಗಳಿಗೆ ಎಷ್ಟು ಹಣ ಬರುತ್ತೆ ಗೊತ್ತಾ.? ಇಲ್ಲಿದೆ ಮಾಹಿತಿ

03/06/2025 8:57 PM2 Mins Read
Recent News

GOOD NEWS : ರಾಜ್ಯದ ಪಿಯು ಕಾಲೇಜುಗಳಿಗೆ 4689 ಅತಿಥಿ ಉಪನ್ಯಾಸಕರ ನೇಮಕ : ಶಿಕ್ಷಣ ಇಲಾಖೆ ಆದೇಶ

04/06/2025 5:44 AM

BREAKING : ಚೊಚ್ಚಲ ‘IPL’ ಕಪ್ ಗೆದ್ದ ‘RCB’ : ಬೆಂಗಳೂರಲ್ಲಿ ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿತ!

04/06/2025 5:36 AM

“ನನ್ನ ಹೃದಯ ಬೆಂಗಳೂರಿನೊಂದಿಗಿದೆ, ಈ ರಾತ್ರಿ ನಾನು ಮಗುವಿನಂತೆ ಮಲಗುತ್ತೇನೆ” : ವಿರಾಟ್ ಕೊಹ್ಲಿ ಭಾವುಕ!

04/06/2025 5:29 AM

BIG NEWS : ಚೊಚ್ಚಲ ಐಪಿಲ್ ಟ್ರೊಫಿ ಗೆದ್ದ ‘RCB’ : ಮೈದಾನದಲ್ಲೇ ಗಳಗಳನೆ ಅತ್ತ ಕೊಹ್ಲಿ | Watch Video

04/06/2025 5:23 AM
State News
KARNATAKA

GOOD NEWS : ರಾಜ್ಯದ ಪಿಯು ಕಾಲೇಜುಗಳಿಗೆ 4689 ಅತಿಥಿ ಉಪನ್ಯಾಸಕರ ನೇಮಕ : ಶಿಕ್ಷಣ ಇಲಾಖೆ ಆದೇಶ

By kannadanewsnow0504/06/2025 5:44 AM KARNATAKA 1 Min Read

ಬೆಂಗಳೂರು : ಉದ್ಯೋಗದ ನಿರೀಕ್ಷೆಯಲ್ಲಿ ಇರುವವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡುತ್ತಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ…

BREAKING : ಚೊಚ್ಚಲ ‘IPL’ ಕಪ್ ಗೆದ್ದ ‘RCB’ : ಬೆಂಗಳೂರಲ್ಲಿ ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿತ!

04/06/2025 5:36 AM

“ನನ್ನ ಹೃದಯ ಬೆಂಗಳೂರಿನೊಂದಿಗಿದೆ, ಈ ರಾತ್ರಿ ನಾನು ಮಗುವಿನಂತೆ ಮಲಗುತ್ತೇನೆ” : ವಿರಾಟ್ ಕೊಹ್ಲಿ ಭಾವುಕ!

04/06/2025 5:29 AM

BIG NEWS : ಚೊಚ್ಚಲ ಐಪಿಲ್ ಟ್ರೊಫಿ ಗೆದ್ದ ‘RCB’ : ಮೈದಾನದಲ್ಲೇ ಗಳಗಳನೆ ಅತ್ತ ಕೊಹ್ಲಿ | Watch Video

04/06/2025 5:23 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.